ಪತನವಾದ ವಿಮಾನ 
ದೇಶ

ಹೈದರಾಬಾದ್: ತರಬೇತಿ ನಿರತ ವಿಮಾನ ಪತನ, ಪೈಲಟ್ ಪಾರು

ಹೈದರಾಬಾದ್ ಮೂಲದ ವಿಮಾನಯಾನ ಅಕಾಡೆಮಿಯ ತರಬೇತಿ ನಿರತ ವಿಮಾನವೊಂದು ಬುಧವಾರ....

ಹೈದರಾಬಾದ್: ಹೈದರಾಬಾದ್ ಮೂಲದ ವಿಮಾನಯಾನ ಅಕಾಡೆಮಿಯ ತರಬೇತಿ ನಿರತ ವಿಮಾನವೊಂದು ಬುಧವಾರ ಪತನವಾಗಿದ್ದು, ಅದೃಷ್ಟವಶಾತ್ ಯುವ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಜೀವ್ ಗಾಂಧಿ ಏವಿಯೇಷನ್ ಅಕಾಡೆಮಿಯ ವಿಮಾನ ಇಂದು ಭತ್ತದ ಗದ್ದೆಯಲ್ಲಿ ಪತನವಾಗಿದ್ದು, 25 ವರ್ಷದ ತರಬೇತಿ ನಿರತ ಪೈಲಟ್ ಗಾಯಗೊಂಡಿದ್ದಾರೆ.
ಹೈದರಾಬಾದ್ ನಿಂದ 40 ಕಿ.ಮೀ.ದೂರದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಶಂಕರಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಾಂತ್ರಿಕ ಕಾರಣದಿಂದ ವಿಮಾನ ಪತನವಾಗಿದೆ ಎನ್ನಲಾಗಿದೆ.
ಗಾಯಗೊಂಡ ಪೈಲಟ್ ನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತನವಾದ ನಾಲ್ಕು ಆಸನದ ಈ ವಿಮಾನದಲ್ಲಿ ಒಬ್ಬ ಪೈಲಟ್ ಮಾತ್ರ ಇದ್ದರು. ಆ ಪೈಲಟ್ ಬಗ್ಗೆ ಮಾಹಿತಿ ನೀಡಲು ಅಕಾಡೆಮಿ ನಿರಾಕರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

SCROLL FOR NEXT