ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಉತ್ತರಪ್ರದೇಶ: 5 ವರ್ಷದ ಬಾಲಕಿ ಮೇಲೆ 13 ವರ್ಷದ ಬಾಲಕಿನಿಂದ ಅತ್ಯಾಚಾರ

5 ವರ್ಷದ ಬಾಲಕಿಯ ಮೇಲೆ 13 ವರ್ಷದ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ ಗುರುವಾರ ನಡೆದಿದೆ...

ಸಂಗ್ರಹ ಚಿತ್ರ
Manjula VN
Updated On : 22 Nov 2018, 2:02 am
ಶಹಜಹಾನ್ಪುರ: 5 ವರ್ಷದ ಬಾಲಕಿಯ ಮೇಲೆ 13 ವರ್ಷದ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. 
ಕಳನ್ ಪೊಲೀಸ್ ಠಾಣಾ ನಿಯಂತ್ರಣದಲ್ಲಿ ಬರುವ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯ ಹೊರಾಂಗಣದಲ್ಲಿ ಬಾಲಕಿ ಆಟವಾಡುತ್ತಿದ್ದ ವೇಳೆ ಮನೆಯೊಳಗೆ ನುಗ್ಗಿರುವ ಬಾಲಕ, ಬಾಲಕಿ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. 
ಪ್ರಸ್ತುತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments