ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಮಕ್ಕಳ ಅಪಹರಣ ವದಂತಿ, ಆರು ಆಫ್ರಿಕನ್ನರ ಮೇಲೆ ದಾಳಿ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಳೆದ ರಾತ್ರಿ ಮಕ್ಕಳ ಅಪಹರಣಕಾರರು ಎಂದು ಅನುಮಾನಿಸಿ ಆರು ಮಂದಿ ಆಫ್ರಿಕಾ ದೇಶದ ಪ್ರಜೆಗಳ ಮೇಲೆ ದಾಳಿ ನಡೆಸಲಾಗಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಳೆದ ರಾತ್ರಿ ಮಕ್ಕಳ ಅಪಹರಣಕಾರರು  ಎಂದು  ಅನುಮಾನಿಸಿ ಆರು ಮಂದಿ ಆಫ್ರಿಕಾ ದೇಶದ  ಪ್ರಜೆಗಳ ಮೇಲೆ ದಾಳಿ ನಡೆಸಲಾಗಿದೆ.

ದ್ವಾರದಲ್ಲಿನ ಕಾಕ್ರೋಲಾದಿಂದ ನಾಲ್ವರು ತಾಂಜಾನಿಯನ್ ಮತ್ತು ಇಬ್ಬರು ನೈಜಿರಿಯಾದ ಪ್ರಜೆಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ರಕ್ಷಿಸಲ್ಪಟ್ಟಿರುವವರಲ್ಲಿ ಒಬ್ಬ ಮಕ್ಕಳ  ಅಪಹರಣದಲ್ಲಿ ಆರೋಪಿಯಾಗಿದ್ದು, ಅವರ ವಿರುದ್ಧ ನೂರಾರು ಮಂದಿ ಕರೆ ಸ್ವೀಕರಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.

ಆಫ್ರಿಕಾದ ಜನರು ವಾಸಿಸುತ್ತಿರುವ ಕಟ್ಟಡದ ಹೊರಗಡೆ ಸುಮಾರು 200ಕ್ಕೂ ಸಾರ್ವಜನಿಕರನ್ನು ನೆರೆದಿದ್ದರು ಎಂದು ಪೊಲೀಸ್ ವರದಿಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!