ಎನ್ ಕೌಂಟರ್ ನಡೆದ ಸ್ಥಳದ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಶೂಪಿಯಾನ್ ಎನ್ ಕೌಂಟರ್ ನಲ್ಲಿ ಆರು ಉಗ್ರರ ಹತ್ಯೆ

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶೂಪಿಯಾನ್ ಬಳಿ ಇಂದು ನಡೆದ ಎನ್ ಕೌಂಟರ್ ನಲ್ಲಿ ಆರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

ಶೂಪಿಯಾನ್ : ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶೂಪಿಯಾನ್  ಬಳಿ ಇಂದು ನಡೆದ ಎನ್ ಕೌಂಟರ್ ನಲ್ಲಿ  ಆರು  ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

ಶೂಪಿಯಾನ್ ಜಿಲ್ಲೆಯ ಕರ್ಪಾನ್ ಬಾಟಗುಂಡಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ತಿಳಿದು  ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ.  ಈ ವೇಳೆಯಲ್ಲಿ  ಅಪಾರ ಪ್ರಮಾಣದ ಶಸಾಸ್ತ್ರಗಳನ್ನು  ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರ್ಯಾಚರಣೆ  ವೇಳೆ ಭದ್ರತಾ ಪಡೆಯ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಶೂಪಿಯಾನ್  ಜಿಲ್ಲೆಯ ನಾದಿಗಾಮ್ ಗ್ರಾಮದಲ್ಲಿ ಕಳೆದ ವಾರ ನಡೆದ ಕಾರ್ಯಾಚರಣೆ ವೇಳೆಯಲ್ಲಿ ನಾಲ್ಕು  ಉಗ್ರರನ್ನು ಹತ್ಯೆಗೈಯಲಾಗಿತ್ತು. ಈ ಕಾರ್ಯಾಚರಣೆ ವೇಳೆ ನಾಲ್ವರು  ಸೇನಾ ಯೋಧರು ಹುತಾತ್ಮ ರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT