ರಾಹುಲ್ ಗಾಂಧಿ, ಅಂಬರೀಷ್ 
ದೇಶ

ರೆಬೆಲ್ ಸ್ಟಾರ್ ಅಂಬರೀಷ್ ನಿಧನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ

ರೆಬೆಲ್ ಸ್ಟಾರ್ ಅಂಬರೀಷ್ ನಿಧನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು:  ರೆಬೆಲ್ ಸ್ಟಾರ್ ಅಂಬರೀಷ್ ನಿಧನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದ ಸುಪುತ್ರನಾಗಿದ್ದ  ಅಂಬರೀಷ್ ನಿಧನದಿಂದ ಕಾಂಗ್ರೆಸ್  ಕುಟುಂಬ ಒಬ್ಬ ಸದಸ್ಯನನ್ನು ಕಳೆದುಕೊಂಡಂತಾಗಿದೆ. ನಟ ಹಾಗೂ ರಾಜಕಾರಣಿಯಾಗಿ ಕರ್ನಾಟಕ ಹಾಗೂ ದೇಶಾದ್ಯಂತ ಅಪಾರ ಅಭಿಮಾನಿಗಳನ್ನು  ಅಂಬರೀಷ್ ಹೊಂದಿದ್ದರು. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ಸ ತೀವ್ರ ಸಂತಾಪ ಸೂಚಿಸಿರುವುದಾಗಿ ರಾಹುಲ್ ಗಾಂಧಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?