ಆರ್ ಬಿಐ 
ದೇಶ

ಹೆಚ್ಚುವರಿಯಾದ 1 ಟ್ರಿಲಿಯನ್ ಹಣವನ್ನು ಕೇಂದ್ರಕ್ಕೆ ವರ್ಗಾಯಿಸಲಿರುವ ಆರ್ ಬಿಐ?

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತನ್ನಲ್ಲಿರುವ ಮೀಸಲು ಹಣದ ಪೈಕಿ ಹೆಚ್ಚುವರಿಯಾಗಿರುವ ಮೊತ್ತವನ್ನು ಕೇಂದ್ರ ಸರ್ಕಾರಕ್ಕೆ ವರ್ಗಾವಣೆ ಮಾಡುವ ಸಾಧ್ಯತೆ ಇದೆ.

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತನ್ನಲ್ಲಿರುವ ಮೀಸಲು ಹಣದ ಪೈಕಿ ಹೆಚ್ಚುವರಿಯಾಗಿರುವ ಮೊತ್ತವನ್ನು ಕೇಂದ್ರ ಸರ್ಕಾರಕ್ಕೆ ವರ್ಗಾವಣೆ ಮಾಡುವ ಸಾಧ್ಯತೆ ಇದೆ. 
ನ.26 ರಂದು ನಡೆದ ಆರ್ ಬಿಐ ನ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಸಮಿತಿ ರಚನೆ ಮಾಡಲು ನಿರ್ಧರಿಸಲಾಗಿದೆ. ಸಮಿತಿ ಎಷ್ಟು ಮೊತ್ತವನ್ನು ಹೆಚ್ಚುವರಿಯಾಗಿ ಸಂಗ್ರಹವಾದ ಮೊತ್ತ ಎಂದು ಹೇಳುತ್ತದೆಯೋ ಅಷ್ಟು   ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೀಸಲು ಹಣವನ್ನು ಕೇಂದ್ರ ಸರ್ಕಾರಕ್ಕೆ  ವರ್ಗಾವಣೆ ಮಾಡಲಿದೆ. 
ಸಮಿತಿಯ ಸದಸ್ಯರ ಬಗ್ಗೆ ಈ ವಾರಾಂತ್ಯದ ವೇಳೆಗೆ ಘೋಷನೆಯಾಗಲಿದೆ. ಬ್ಯಾಂಕ್ ಆಫ್ ಅಮೆರಿಕ ದ ಮೆರಿಲ್ ಲಿಂಚ್ ವಿಶ್ಲೇಷಕ ಈ ಬಗ್ಗೆ ಮಾತನಾಡಿದ್ದು, ಆರ್ ಬಿಐ ನ ಎಕೆನಾಮಿಕ್ ಕ್ಯಾಪಿಟಲ್ ಫ್ರೇಮ್ ವರ್ಕ್ (ಇಸಿಎಫ್) ಗೆ ಸಂಬಂಧಿಸಿದ ಸಮಿತಿ 1-3 ಟ್ರಿಲಿಯನ್ ನಷ್ಟು ಹಣವನ್ನು ಹೆಚ್ಚುವರಿ ಮೊತ್ತ ಎಂದು ಪರಿಗಣಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!