ಪ್ರಣಾಳಿಕೆ ಬಿಡುಗಡೆ ಮಾಡಿದ ವಸುಂದರಾ ರಾಜೆ 
ದೇಶ

ಬಿಜೆಪಿ ಪ್ರಣಾಳಿಕೆ ಬಿಡುಗಡೆ; 2013 ರಲ್ಲಿ ನೀಡಿದ್ದ ಶೇ.94 ರಷ್ಟು ಭರವಸೆ ಈಡೇರಿಕೆ

ಡಿಸೆಂಬರ್ 7 ರಂದು ನಡೆಯುವ ರಾಜಸ್ತಾನ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ, ಅದರಲ್ಲಿ 2013ರಲ್ಲಿ ನೀಡಿದ್ದ...

ಜೈಪುರ: ಡಿಸೆಂಬರ್ 7 ರಂದು ನಡೆಯುವ ರಾಜಸ್ತಾನ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ, ಅದರಲ್ಲಿ 2013ರಲ್ಲಿ ನೀಡಿದ್ದ ಶೇ.94 ರಷ್ಟು ಭರವಸೆ ಈಡೇರಿಸಿರುವುದಾಗಿ ಸಿಎಂ ವಸುಂದರಾ ರಾಜೆ ಹೇಳಿದ್ದಾರೆ.
ಮುಂದಿನ ಐದು ವರ್ಷಗಳಲ್ಲಿ ರಾಜಸ್ಥಾನದಲ್ಲಿ ಪ್ರತೀ ವರ್ಷ 30,000 ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ತಿಳಿಸಿದ್ದಾರೆ. 
ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿನ ಖಾಸಗಿ ರಂಗದಲ್ಲಿ 50 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದರು,
ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ರಾಜಸ್ಥಾನದಲ್ಲಿ ಡಿಸೆಂಬರ್‌ 7ರಂದು ಮತದಾನ ನಡೆಯಲಿದ್ದು ಡಿ.11ರಂದು ಮತ ಎಣಿಕೆ ನಡೆದು ಫ‌ಲಿತಾಂಶ ಪ್ರಕಟಗೊಳ್ಳಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT