ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಶಿರಡಿ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ!

ಶಿರಡಿ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬಂದಿದ್ದು, ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಶಿರಡಿ ವಿಮಾನ ನಿಲ್ದಾಣ
Srinivas Rao BV
Updated On : 28 Nov 2018, 10:39 am
ಅಹ್ಮದ್ ನಗರ್: ಶಿರಡಿ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬಂದಿದ್ದು, ಭದ್ರತೆಯನ್ನು ಬಿಗಿಗೊಳಿಸಲಾಗಿದೆ. 
" ಶಿರಡಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ  ಎರಡು ದಿನಗಳ ಹಿಂದೆ ಬೆದರಿಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ನ್ನು ಅಲರ್ಟ್ ಮಾಡಲಾಗಿತ್ತು ಎಂದು ಮಹಾರಾಷ್ಟ್ರ ವಿಮಾನ ನಿಲ್ದಾಣ ಅಭಿವೃದ್ಧಿ ಕಾರ್ಪೊರೇಷನ್ ನ ಉಪಾಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಹೇಳಿದ್ದಾರೆ.  
ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಲಾಯಿತು. ಆದರೆ ಅನುಮಾನಾಸ್ಪದ ವಸ್ತುಗಳು ಸಿಕ್ಕಿಲ್ಲ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement