ಮಗುವನ್ನು ತೊಳೆಯುತ್ತಿರುವ ಟಿಆರ್ ಎಸ್ ಅಭ್ಯರ್ಥಿ 
ದೇಶ

ಟಿಆರ್‏ಎಸ್ ಅಭ್ಯರ್ಥಿಯ ಪ್ರಚಾರ ತಂತ್ರ: ಓಟಿಗಾಗಿ ** ತೊಳಿಯೋಕೂ ರೆಡಿ; ವಿಡಿಯೋ ವೈರಲ್

ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರದ ಅಖಾಡ ಭಿನ್ನ, ವಿಭಿನ್ನತೆಯಿಂದ ಗಮನ ಸೆಳೆಯುತ್ತಿದೆ.ಮತದಾರರ ಮನವೊಲಿಸಲು ಅಭ್ಯರ್ಥಿಗಳು ನಾನಾ ರೀತಿಯ ಕಸರತ್ತಿನಲ್ಲಿ ತೊಡಗಿದ್ದಾರೆ.

ಹೈದ್ರಾಬಾದ್ : ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರದ ಅಖಾಡ ಭಿನ್ನ, ವಿಭಿನ್ನತೆಯಿಂದ ಗಮನ ಸೆಳೆಯುತ್ತಿದೆ.ಮತದಾರರ ಮನವೊಲಿಸಲು ಅಭ್ಯರ್ಥಿಗಳು ನಾನಾ ರೀತಿಯ ಕಸರತ್ತಿನಲ್ಲಿ ತೊಡಗಿದ್ದಾರೆ. ಅದರಲ್ಲೂ ಟಿಆರ್ ಎಸ್ ಪಕ್ಷದ ಕೆಲ ಅಭ್ಯರ್ಥಿಗಳ ಪ್ರಚಾರದ ವೈಖರಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಏನೂ  ಅರಿಯದ ಮುಗ್ದ ಮಕ್ಕಳು ವೋಟ್ ಹಾಕುವ ಅರ್ಹತೆ ಪಡೆಯದಿದ್ದರೂ ಅವರನ್ನೂ ಸಹ ಚುನಾವಣಾ ಪ್ರಚಾರಕ್ಕೆ ಅಭ್ಯರ್ಥಿಗಳು ಬಳಸಿಕೊಳ್ಳುವ ಮೂಲಕ ತಮ್ಮ ವರ್ಚಸ್ಸು ವೃದ್ಧಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia War: Strait of Hormuz ಕುರಿತು ಮೋದಿ-ಟ್ರಂಪ್ ಮಹತ್ವದ ಚರ್ಚೆ; ಇಂಧನ ಪೂರೈಕೆ ಸಮಸ್ಯೆಗೆ ಸಿಗುತ್ತಾ ಪರಿಹಾರ?

ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿ ದಾಟಲು ಯಾರ ಒಪ್ಪಿಗೆಯ ಅಗತ್ಯವಿಲ್ಲ: ಕೇಂದ್ರ ಸರ್ಕಾರ

ನೀವು ನಟಿಯ ವೇಷ ಧರಿಸಿದ ಕಾಂಗ್ರೆಸ್ಸಿನ ಚಿಯರ್‌ಲೀಡರ್ ಅಷ್ಟೆ; ಧುರಂಧರ್ ಟೀಕಿಸಿದ್ದ ರಮ್ಯಾಗೆ ಪ್ರಶಾಂತ್ ಸಂಬರಗಿ ತಿರುಗೇಟು

ಯುಎಸ್-ಇರಾನ್ ಯುದ್ಧದ ಕುರಿತು ಬುಧವಾರ ಸರ್ವಪಕ್ಷ ಸಭೆ: ರಾಹುಲ್ ಗೈರು, ಪ್ರಧಾನಿ ವಿದೇಶಾಂಗ ನೀತಿ ವಿರುದ್ಧ ಕಿಡಿ

ಕಾಂತಾರ ವಿವಾದ: ಚಾಮುಂಡಿ ಬೆಟ್ಟಕ್ಕೆ ಬಂದು ವೈಯಕ್ತಿಕವಾಗಿ ಕ್ಷಮೆಯಾಚಿಸಲು ಸಿದ್ಧರಿದ್ದಾರೆ; ರಣವೀರ್ ಸಿಂಗ್ ವಕೀಲ ಮಾಹಿತಿ

SCROLL FOR NEXT