ಕೈಲಾಶ್ ಸತ್ಯಾರ್ಥಿ 
ದೇಶ

ವಿಜಯದಶಮಿಯಂದು ನಡೆಯುನ ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಕೈಲಾಸ್ ಸತ್ಯಾರ್ಥಿ ಮುಖ್ಯ ಅತಿಥಿ

ನೊಬೆಲ್ ಪ್ರಶಸ್ಕಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಅಕ್ಟೋಬರ್ 18 ರಂದು ನಾಗಪುರದಲ್ಲಿ ನಡೆಯುವ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ..

ನಾಗ್ಪುರ: ನೊಬೆಲ್ ಪ್ರಶಸ್ಕಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಅಕ್ಟೋಬರ್ 18 ರಂದು ನಾಗಪುರದಲ್ಲಿ ನಡೆಯುವ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ,.
ದಸರಾ ಅಂಗವಾಗಿ ಕಾರ್ಯಕ್ರಮ ನಡೆಯಲಿದೆ. 1925 ರಿಂದಲಬ ಪ್ರತಿ ವರ್ಷ ಆರ್ ಎಸ್ ಎಸ್ ಸಂಘಟನೆ ವಿಜಯ ದಶಮಿ ಆಚರಿಸುತ್ತಾ ಬಂದಿದೆ. ಕಳೆದ ವರ್ಷ ನಡೆದ ವಿಜಯ ದಶಮಿಯಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗೋಹತ್ಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದರು 
ಕಳೆದ ವರ್ಷ ನಡೆದ ಕಾರ್ಯಕ್ರಮಕ್ಕೆ ಆರ್ ಎಸ್ ಎಸ್ ಸಂತ ನಿರ್ಮಲ್ ದಾಸ್ ಮಹಾರಾಜ್ ಅವರನ್ನು ಮುಖ್ಯ. ಅತಿಥಿಯನ್ನಾಗಿ ಆಹ್ವಾನಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!