ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ: ಚುನಾವಣೆಯಲ್ಲಿ ಭಾಗವಹಿಸದಂತೆ ಮತದಾರರಿಗೆ ಬೆದರಿಕೆ ಹಾಕಿದ್ದ ಉಗ್ರನ ಬಂಧನ

ಜಮ್ಮು ಮತ್ತು ಕಾಶ್ಮೀರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭಾಗವಹಿಸದಂತೆ ಮತದಾರರಿಗೆ ಬೆದರಿಕೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭಾಗವಹಿಸದಂತೆ ಮತದಾರರಿಗೆ ಬೆದರಿಕೆ ಹಾಕಿದ್ದ ಎಲ್ ಇಟಿ ಉಗ್ರನನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿ ಆಧಾರಿಸಿ ಸೋಪೊರ್ ನಲ್ಲಿ ಸ್ಥಳೀಯ ಉಗ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಬಂಧಿತ ಉಗ್ರನನ್ನು ಅಮಿರ್ ಸುಲ್ತಾನ್ ವಾರ್ ಎಂದು ಗುರುತಿಸಲಾಗಿದ್ದು, ಬಂಡಿಪೊರ ಜಿಲ್ಲೆಯ ನೈಧಿಖೆಯಿ ನಿವಾಸಿ ಎಂದು ಅವರು ಹೇಳಿದ್ದಾರೆ.
ವಾರ್ ಇತ್ತೀಚಿಗಷ್ಟೇ ಎಲ್ ಇಟಿ ಉಗ್ರ ಸಂಘಟನೆ ಸೇರಿದ್ದು, ಶಸ್ತ್ರಾಸ್ತ್ರ ಹಿಡಿದು ಉತ್ತರ ಕಾಶ್ಮೀರದ ಮತದಾರರಿಗೆ ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಚುನಾವಣೆಯಲ್ಲಿ ಭಾಗವಹಿಸದಂತೆ ಬೆದರಿಕೆ ಹಾಕುತ್ತಿರುವ ವಿಡಿಯೋ ವೈರಲ್ ಆಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ