ಆರ್'ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ 
ದೇಶ

ರಾಮ ಮಂದಿನ ನಿರ್ಮಾಣಕ್ಕೆ ಬಹಿರಂಗವಾಗಿ ಯಾರೂ ವಿರೋಧ ವ್ಯಕ್ತಪಡಿಸುತ್ತಿಲ್ಲ; ಭಾಗವತ್

ದೇಶದಲ್ಲಿರುವ ಬಹುತೇಕ ಮಂದಿ ರಾಮನನ್ನು ಪೂಜಿಸುತ್ತಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬಹಿರಂಗವಾಗಿ ಯಾರೂ ವಿರೋಧ ವ್ಯಕ್ತಪಡಿಸುತ್ತಿಲ್ಲ ಎಂದು ಆರ್'ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್...

ಹರಿದ್ವಾರ: ದೇಶದಲ್ಲಿರುವ ಬಹುತೇಕ ಮಂದಿ ರಾಮನನ್ನು ಪೂಜಿಸುತ್ತಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬಹಿರಂಗವಾಗಿ ಯಾರೂ ವಿರೋಧ ವ್ಯಕ್ತಪಡಿಸುತ್ತಿಲ್ಲ ಎಂದು ಆರ್'ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಬುಧವಾರ ಹೇಳಿದ್ದಾರೆ. 
ಹರಿದ್ವಾರದಲ್ಲಿ ನಡೆದ ಪತಾಂಜಲಿ ಯೋಗಪೀಠ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಕೆಲವರನ್ನು ಬದಿಗೊತ್ತಿದರೆ, ಒಂದಕ್ಕೆ ಪಕ್ಷಕ್ಕೆ ಸೇರಿದವರು ರಾಮ ಮಂದಿರ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುವವರು ಬಹಿರಂಗವಾಗಿ ಎಲ್ಲಿಯೂ ವಿರೋಧಿಸುತ್ತಿಲ್ಲ. ಏಕೆಂದರೆ, ಅವರು ಏನೇ ಹೇಳಿದರೂ, ದೇಶದಲ್ಲಿ ಬಹುತೇಕ ಹಿಂದೂ ಸಮುದಾಯದವರು ರಾಮನನ್ನು ಪೂಜಿಸುತ್ತಿದ್ದಾರೆಂಬುದು ಅವರಿಗೆ ಗೊತ್ತಿದೆ. ಹೀಗಾಗಿಯೇ ಅವರು ಬಹಿರಂಗವಾಗಿ ಎಲ್ಲಿಯೂ ರಾಮ ಮಂದಿರದ ವಿರುದ್ಧ ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ. 
ರಾಮ ಮಂದಿರ ನಿರ್ಮಾಣ ವಿವಾದ ಇದೀಗ ಸುಪ್ರೀಂಕೋರ್ಟ್ ಅಂಗಳದಲ್ಲಿದ್ದು, ಮುಂದಿನ ತೀರ್ಪು ಅ.29 ರಂದು ಹೊರಬೀಳಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್