ಸಂಗ್ರಹ ಚಿತ್ರ 
ದೇಶ

ದೆಹಲಿ: ನಿರ್ಮಾಣ ಹಂತದ ಮೆಟ್ರೋ ನಿಲ್ದಾಣದಿಂದ ಜನರ ಮೇಲೆ ಬಿದ್ದ 'ರಾಸಾಯನಿಕ'; 1 ಸಾವು, ಐವರಿಗೆ ಗಾಯ

ರಾಜಧಾನಿ ದೆಹಲಿಯಲ್ಲಿ ನಿರ್ಮಾಣ ಹಂತದ ಮೆಟ್ರೋ ನಿಲ್ದಾಣದಿಂದ ರಾಸಾಯನಿಕ ಜನರ ಮೇಲೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, 5 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ...

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ನಿರ್ಮಾಣ ಹಂತದ ಮೆಟ್ರೋ ನಿಲ್ದಾಣದಿಂದ ರಾಸಾಯನಿಕ ಜನರ ಮೇಲೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, 5 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. 
ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. 
ಮೃತ ವ್ಯಕ್ತಿಯನ್ನು ಅಮಿತ್ ಚೌಹಾಣ್ (32) ಎಂದು ಗುರ್ತಿಸಲಾಗಿದೆ. ಜೊಹ್ರಿ ಎನ್'ಕ್ಲೇವ್ ಮೆಟ್ರೋ ನಿಲ್ದಾಣ ಹೊರಾಂಗಣದಲ್ಲಿ ಆ್ಯಸಿಡ್ ಬಿದ್ದಿದೆ. ಈ ವೇಳೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಜನರ ಮೇಲೆ ಬಿದ್ದಿದೆ. 
ಸ್ಥಳದಲ್ಲಿ ಯಾವುದೇ ರೀತಿಯ ಕಾಮಗಾರಿ ಕಾರ್ಯಗಳೂ ನಡೆಯುತ್ತಿರಲಿಲ್ಲ. ಸ್ಥಳದಲ್ಲಿ ನಿರ್ಮಾಣದ ಎಲ್ಲಾ ಕಾರ್ಯಗಳೂ ಪೂರ್ಣಗೊಂಡಿದ್ದವು. ಕೇವಲ ಪರಿಶೀಲನಾ ಕಾರ್ಯಗಳಷ್ಟೇ ನಡೆಯುತ್ತಿತ್ತು ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿಮಗೆ ಬುದ್ಧಿವಂತಿಕೆಯ ಕೊರತೆಯಿದ್ದರೆ AI ಬಗ್ಗೆ ಪೋಸ್ಟ್ ಮಾಡಬೇಡಿ: ರಾಹುಲ್ ಗೆ ಬಿಜೆಪಿ

ಚೀನಾದ ರೋಬೋಟ್ ಡಾಗ್ ವಿವಾದ: AI Summit expoದಿಂದ ಗಾಲ್ಗೋಟಿಯಾಸ್ ವಿವಿಗೆ ಸ್ಟಾಲ್ ತೆರವುಗೊಳಿಸಲು ಸೂಚನೆ-Video

'ಬರೀ ಸುಳ್ಳು.. ನಿಮ್ಮಿಂದಾಗಿ ಹೊಟೆಲ್ ನಲ್ಲಿ ಪಾತ್ರೆ ತೊಳೆಯಬೇಕಾಯಿತು': ಪಾಕ್ ವಿರುದ್ಧ ನಾಯಕ Shakeel Ammad Butt ಕಿಡಿ!

'ಅವರು ರಕ್ತದ ರುಚಿ ನೋಡಿದ್ದಾರೆ': PCB ಅಧ್ಯಕ್ಷ ಮೊಹ್ಸಿನ್ ನಖ್ವಿ ವಿರುದ್ಧ ಪಾಕ್ ಮಾಜಿ ಪ್ರಧಾನಿ ಸೋದರಿಯರ ಗಂಭೀರ ಆರೋಪ

T20 World Cup 2026: ಭಾರತದ ವಿರುದ್ಧ ಪಂದ್ಯ ಆಡಲು 'Actual Hero' ಕಾರಣ; ವರಸೆ ಬದಲಿಸಿದ ಪಾಕಿಸ್ತಾನ!

SCROLL FOR NEXT