ನರೇಂದ್ರ ಮೋದಿ 
ದೇಶ

2019 ರಲ್ಲಿ ಮತ್ತೆ ಮೋದಿ ಮೋಡಿ: ಆದರೆ ಎನ್ ಡಿಎ ಎಷ್ಟು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಗೊತ್ತೇ?

ಮುಂದಿನ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗುವುದು ಸಮೀಕ್ಷೆಯ ಫಲಿತಾಂಶಗಳಿಂದ ನಿಚ್ಚಳವಾಗಿದೆ.

ನವದೆಹಲಿ: 2019 ರ ಲೋಕಸಭೆ ಚುನಾವಣೆಗೆ ಇನ್ನು 6-7 ತಿಂಗಳುಗಳು ಬಾಕಿ ಇದ್ದು, ಎಬಿಪಿ ನ್ಯೂಸ್ ದೇಶ್ ಕಾ ಮೂಡ್ ಸಮೀಕ್ಷೆ ನಡೆಸಿದೆ. ಮುಂದಿನ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗುವುದು ಸಮೀಕ್ಷೆಯ ಫಲಿತಾಂಶಗಳಿಂದ ನಿಚ್ಚಳವಾಗಿದೆ. 
2014 ರ ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಗೆ 300 ಕ್ಕೂ ಹೆಚ್ಚು ಸ್ಥಾನಗಳು ಬಂದಿದ್ದವು ಆದರೆ ಈ ಬಾರಿಯ ಚುನಾವಣೆಯಲ್ಲಿ ಎನ್ ಡಿಎ 58 ಸ್ಥಾನಗಳನ್ನು ಕಳೆದುಕೊಳ್ಳಲಿದ್ದು 276 ಸ್ಥಾನಗಳನ್ನು ಗಳಿಸಲಿದೆ ಎಂದು ಸಮೀಕ್ಷೆ ಹೇಳಿದೆ. 
ಇನ್ನು ಯುಪಿಎ ಹಿಂದಿನ ಚುನಾವಣೆಗಿಂತ ಸುಧಾರಣೆ ಕಾಣಲಿದ್ದು 115 ಸ್ಥಾನಗಳನ್ನು ಗಳಿಸುವ  ಸಾಧ್ಯತೆ ಇದೆ. ಆದರೆ ಯುಪಿಎಗಿಂತ ಇತರರು 151 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಯುಪಿಎಗಿಂತಲೂ ಹೆಚ್ಚು ಬಲಾಢ್ಯರಾಗುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಮೂಲಕ ತಿಳಿದುಬಂದಿದೆ. 
ಇನ್ನು ದಕ್ಷಿಣ ಭಾರತದಲ್ಲಿ ಯುಪಿಎ ಗೆ ಹೆಚ್ಚಿನ ಬೆಂಬಲವಿದ್ದು 129 ಸ್ಥಾನಗಳ ಪೈಕಿ ಎನ್ ಡಿಎ 21 ಸ್ಥಾನಗಳನ್ನು ಪಡೆದರೆ ಯುಪಿಎ 32 ಸ್ಥಾನಗಳನ್ನು ಪಡೆಯಲಿವೆ, ಪ್ರಾದೇಶಿಕ ಪಕ್ಷಗಳು 76 ಸ್ಥಾನಗಳನ್ನು ಗಳಿಸಲಿವೆ ಎನ್ನುತ್ತಿದೆ ಎಬಿಪಿ ನ್ಯೂಸ್ ಸಮೀಕ್ಷೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ