ಮಮತಾ ಬ್ಯಾನರ್ಜಿ 
ದೇಶ

ಬಿಜೆಪಿಗೆ ಪಶ್ಚಿಮ ಬಂಗಾಳದಲ್ಲಿ ಒಂದೇ ಒಂದು ಸ್ಥಾನ ಗೆಲ್ಲಲೂ ಬಿಡುವುದಿಲ್ಲ: ಬ್ಯಾನರ್ಜಿ ಶಪಥ

2019 ರ ಲೋಕಸಭಾ ಚುನಾವಣೆಗೆ ಸಜ್ಜುಗೊಳ್ಳುತ್ತಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಕೋಲ್ಕತ್ತಾ: 2019 ರ ಲೋಕಸಭಾ ಚುನಾವಣೆಗೆ ಸಜ್ಜುಗೊಳ್ಳುತ್ತಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. 
ಬಿಜೆಪಿಯ ತಂತ್ರಗಳು ಪಶ್ಚಿಮ ಬಂಗಾಳದಲ್ಲಿ ನಡೆಯುವುದಿಲ್ಲ, ಬಿಜೆಪಿಗೆ ಒಂದೇ ಒಂದು ಸ್ಥಾನವನ್ನು ಗೆಲ್ಲುವುದಕ್ಕೂ ಬಿಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಸವಾಲು ಹಾಕಿದ್ದಾರೆ. ಇದೇ ವೇಳೆ ಮಧ್ಯಪ್ರದೇಶ, ರಾಜಸ್ಥಾನ, ಚತ್ತೀಸ್ ಗಢ ವಿಧಾನಸಭಾ ಚುನಾವಣೆಗಳಲ್ಲಿ ಬಿಎಸ್ ಪಿ ನಾಯಕಿ ಮಾಯಾವತಿ ಕಾಂಗ್ರೆಸ್ ಜೊತೆ ಮೈತ್ರಿಗೆ ನಿರಾಕರಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡುವುದಕ್ಕೆ ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ.  ಇದೇ ವೇಳೆ ಜನವರಿ19 ಕ್ಕೆ ನಡೆಯಲಿರುವ ಟಿಎಂಸಿ ಪಕ್ಷದ ಸಮಾವೇಶಕ್ಕೆ ಕಾಂಗ್ರೆಸ್ ನಾಯಕರು ಹಾಗೂ ಮಾಯಾವತಿ ಇಬ್ಬರನ್ನೂ ಆಹ್ವಾನಿಸುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 
ಬಿಜೆಪಿಯನ್ನು 2019 ರಲ್ಲಿ ಅಧಿಕಾರದಿಂದ ದೂರವಿಡುವುದಕ್ಕೆ ರಾಜ್ಯದಲ್ಲಿ ಭಿನ್ನಾಭಿಪ್ರಾಯದ ಹೊಂದಿದ್ದರೂ ಸಿಪಿಐಎಂ ನೊಂದಿಗೆ ಕೈಜೋಡಿಸುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

ಮೈಸೂರು ದಸರಾ ವೇದಿಕೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಎಡವಟ್ಟು; ಸಿಎಂ ಡಿಕೆಶಿ ಪತ್ನಿ ಹೆಸರು ಹೇಳುವಾಗ ಗೊಂದಲ! Video

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video