ಚೇತನ್ ಭಗತ್ 
ದೇಶ

'ಮೋಹಿಸುವೆ' ವಾಟ್ಸ್ಆ್ಯಪ್ ಸಂದೇಶ ಕಳುಹಿಸಿದ್ದಕ್ಕೆ ಮಹಿಳೆ ಹಾಗೂ ಪತ್ನಿ ಕ್ಷಮೆ ಕೇಳಿದ ಚೇತನ್ ಭಗತ್!

ಭಾರತದ ಖ್ಯಾತ ಕಾದಂಬರಿಕಾರ ಚೇತನ್ ಭಗತ್ ಅವರು ಮಹಿಳೆಯೊಬ್ಬರಿಗೆ ಮೋಹಿಸುವೆ ಎಂದು ಸಂದೇಶಕ್ಕೆ ಕಳುಹಿಸಿದ್ದಕ್ಕೆ ಇದೀಗ ಕ್ಷಮೆಯಾಚಿಸಿದ್ದಾರೆ...

ನವದೆಹಲಿ: ಭಾರತದ ಖ್ಯಾತ ಕಾದಂಬರಿಕಾರ ಚೇತನ್ ಭಗತ್ ಅವರು ಮಹಿಳೆಯೊಬ್ಬರಿಗೆ ಮೋಹಿಸುವೆ ಎಂದು ಸಂದೇಶಕ್ಕೆ ಕಳುಹಿಸಿದ್ದಕ್ಕೆ ಇದೀಗ ಕ್ಷಮೆಯಾಚಿಸಿದ್ದಾರೆ. 
ಬಾಲಿವುಡ್ ನಟಿ ತನುಶ್ರೀ ದತ್ತಾ ಲೈಂಗಿಕ ಕಿರುಕುಳದ ನಂತರ ದೇಶದಲ್ಲಿ #Metoo ಅಭಿಯಾನ ಚುರುಕು ಪಡೆಯುತ್ತಿದ್ದು ವಿವಿಧ ಕ್ಷೇತ್ರದ ಮಹಿಳೆಯರೂ ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಗಳನ್ನು ಬಿಚ್ಚಿಡುತ್ತಿದ್ದಾರೆ. 
ಪತ್ರಕರ್ತೆ ಶೀನಾ ಎಂಬುವರು ಕಥೆಗಾರ ಚೇತನ್ ಭಗತ್ ಮಹಿಳೆಯೊಬ್ಬಳಿಗೆ ಕಳುಹಿಸಿದ ವಾಟ್ಸ್ಆ್ಯಪ್ ಸಂದೇಗಳನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಪ್ರಕಟಿಸಿ, ಲೈಂಗಿಕ ಕಿರುಕುಳದ ಆರೋಪಗಳ ಬಗ್ಗೆ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಶಿವಕುಮಾರ್

CSK ಯಲ್ಲಿ ಶೇ. 25 ರಷ್ಟು ಪಾಲು ಕೇಳಿದ್ದಾರೆಯೇ ಧೋನಿ? 3,820 ಕೋಟಿ ರೂ ಕ್ಲೈಮ್ ಹಿಂದಿರುವ ಸತ್ಯವೇನು?

ವಿದ್ಯಾರ್ಥಿಗಳ ವಿರೋಧದ ಬೆನ್ನಲ್ಲೇ NLSIU ಘಟಿಕೋತ್ಸವ ರದ್ದು; 'ಅನಿವಾರ್ಯ ಕಾರಣ' ಎಂದ ವಿವಿ