ಕೊಹ್ಲಿ 
ದೇಶ

ಹೆಂಡತಿಯ ಪರ ಬಿಸಿಸಿಐ ನಲ್ಲಿ ಲಾಬಿಗೆ ಮುಂದಾದ ಕೊಹ್ಲಿ: ಟೀಂ ಇಂಡಿಯಾ ನಾಯಕನ ಬೇಡಿಕೆಯೇನು ಗೊತ್ತೇ?

ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ತಂಡದ ಎಲ್ಲಾ ಆಟಗಾರರ ಹೆಂಡರಿಯರ ಪರವಾಗಿ ಲಾಬಿ ಮಾಡಲು ಮುಂದಾಗಿದ್ದು,

ನವದೆಹಲಿ: ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ತಂಡದ ಎಲ್ಲಾ ಆಟಗಾರರ ಹೆಂಡರಿಯರ ಪರವಾಗಿ ಲಾಭಿ ಮಾಡಲು ಮುಂದಾಗಿದ್ದು, ತಂಡ ವಿದೇಶ ಪ್ರವಾಸ ಕೈಗೊಂಡಾಗ ಪ್ರವಾಸ ಪೂರ್ಣವಾಗುವವರೆಗೂ ಆಟಗಾರರ ಪತ್ನಿಯರು ಜೊತೆಗಿರಲು ಅನುಮತಿ ನೀಡಬೇಕು ಎಂಬ ಬೇಡಿಕೆಯನ್ನು ಬಿಸಿಸಿಐ ಮುಂದಿಟ್ಟಿದ್ದಾರೆ. 
ಬಿಸಿಸಿಐ ನ ಈಗಿನ ನಿಯಮಗಳ ಪ್ರಕಾರ ಟೀಂ ಇಂಡಿಯಾ ಆಟಗಾರರು ವಿದೇಶ ಪ್ರವಾಸ ಕೈಗೊಂಡಾಗ,  2 ವಾರಗಳ ಕಾಲ ಪತ್ನಿಯ ಜೊತೆಯಲ್ಲಿರಬಹುದಷ್ಟೇ. ಆದರೆ ಕಾಲಮಿತಿಯನ್ನು ವಿಧಿಸಿರುವುದನ್ನು ತೆಗೆದುಹಾಕಬೇಕೆಂದು ವಿರಾಟ್ ಕೊಹ್ಲಿ ಬಿಸಿಸಿಐ ಎದುರು ಬೇಡಿಕೆ ಮುಂದಿಟ್ಟಿದ್ದಾರೆ.  ತಂಡದ ಆಟಗಾರರು ಎಷ್ಟು ದಿನಗಳ ಕಾಲ ವಿದೇಶ ಪ್ರವಾಸ ಕೈಗೊಳ್ಳುತ್ತಾರೋ ಅಷ್ಟೂ ದಿನ ಅವರಿಂದಿಗೆ ಇರುವುದಕ್ಕೆ ಅವಕಾಶ ನೀಡಬೇಕೆಂಬ ಟೀಂ ಇಂಡಿಯಾ ನಾಯಕನ ಬೇಡಿಕೆಯನ್ನು ಬಿಸಿಸಿಐ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ವಿನೋದ್ ರಾಯ್ ನೇತೃತ್ವದ ಆಡಳಿತ ಸಮಿತಿ ಗಮನಕ್ಕೆ ತರುವುದಾಗಿ ಹೇಳಿದೆ. 
ಈಗಿರುವ ನಿಯಮಗಳನ್ನು ಬದಲಾವಣೆ ಮಾಡುವುದಕ್ಕಾಗಿ ಔಪಚಾರಿಕ ಮನವಿಯನ್ನು ಸಲ್ಲಿಸುವಂತೆ ಸಿಒಎ ಸಹ ಬಿಸಿಸಿಐ ಗೆ ಸೂಚಿಸಿದೆ ಎನ್ನಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ! Video

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು

Toxic: ಇಂತಹ ವಿಭಿನ್ನ ಸಿನಿಮಾ ಮಾಡಲು ಗಟ್ಸ್ ಬೇಕು; ಯಶ್ ಹಾಡಿ ಹೊಗಳಿದ ಕಿಚ್ಚ ಸುದೀಪ್!

ವಧುವಿಗೆ ತಾಳಿ ಕಟ್ಟಿದ TRS ನಾಯಕಿ ಕವಿತಾ! ಏನಿದು ವಿಚಿತ್ರ ಸಂಪ್ರದಾಯ? Video ನೋಡಿ

ಹುಬ್ಬಳ್ಳಿ: ಹಾಡಹಗಲೇ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ; ಭಯಾನಕ ವಿಡಿಯೋ ವೈರಲ್‌