ಬಿಹಾರಿ ನೌಕರರ್ಯಾರು ಗುಜರಾತ್ ಬಿಡುತ್ತಿಲ್ಲ ಅವರು ಹೋಗ್ತಿರೋದು ಚಾತ್ ಪೂಜಾಗಾಗಿ: ಕಾಂಗ್ರೆಸ್ ಶಾಸಕ ಅಲ್ಪೇಶ್ ಠಾಕೂರ್ ಯು-ಟರ್ನ್ 
ದೇಶ

ಬಿಹಾರಿ ನೌಕರರು ಗುಜರಾತ್ ಬಿಡುತ್ತಿಲ್ಲ, ಅವರು ಹೋಗ್ತಿರೋದು ಚಾತ್ ಪೂಜೆಗಾಗಿ: ಕಾಂಗ್ರೆಸ್ ಶಾಸಕ ಅಲ್ಪೇಶ್ ಠಾಕೂರ್

ಗುಜರಾತ್ ನಲ್ಲಿ ಉತ್ತರ ಭಾರತೀಯರ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಪರಿಣಾಮವಾಗಿ ಬಿಹಾರಿಗಳೂ ಸೇರಿದಂತೆ 20,000 ಉತ್ತರ ಭಾರತೀಯರು ಗುಜರಾತ್ ಬಿಡುತ್ತಿದ್ದಾರೆ ಎಂಬ ವದಂತಿ ಹಬ್ಬಿತ್ತು.

ಗುಜರಾತ್ ನಲ್ಲಿ ಉತ್ತರ ಭಾರತೀಯರ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಪರಿಣಾಮವಾಗಿ ಬಿಹಾರಿಗಳೂ ಸೇರಿದಂತೆ 20,000 ಉತ್ತರ ಭಾರತೀಯರು ಗುಜರಾತ್ ಬಿಡುತ್ತಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ ಈ ವದಂತಿಗಳನ್ನು ತಳ್ಳಿಹಾಕಿರುವ ಕಾಂಗ್ರೆಸ್ ಶಾಸಕ ಅಲ್ಪೇಶ್ ಠಾಕೂರ್ ಬಿಹಾರಿ  ನೌಕರರು ಯಾರೂ ಸಹ ಗುಜರಾತ್ ನ್ನು ತೊರೆಯುತ್ತಿಲ್ಲ ಬದಲಾಗಿ ಅವರು ಚಾತ್ ಪೂಜೆಗಾಗಿ ಅವರ ಸ್ಥಳಗಳಿಗೆ ತೆರಳುತ್ತಿದ್ದಾರೆ ಎಂದು ಹೇಳಿದ್ದಾರೆ. 
ವಲಸಿಗ ನೌಕರರ ಮೇಲೆ ಗುಜರಾತ್ ನಲ್ಲಿ ಹಲ್ಲೆ ನಡೆಯುತ್ತಿದೆ ಎಂಬ ಆರೋಪ ಮಾಡಿದ್ದ ಅಲ್ಪೇಶ್ ಠಾಕೂರ್ ಈಗ ಯು-ಟರ್ನ್ ತೆಗೆದುಕೊಂಡಿದ್ದು, ಆದರೆ ಆರೋಪಗಳನ್ನು ನಿರಾಕರಿಸಿದ್ದು, ಬಿಹಾರಿ ನೌಕರರು ಯಾರೂ ಗುಜರಾತ್ ಬಿಡುತ್ತಿಲ್ಲ,  ಬದಲಾಗಿ ಅವರು ಚಾತ್ ಪೂಜೆಗಾಗಿ ಅವರ ಸ್ಥಳಗಳಿಗೆ ತೆರಳುತ್ತಿದ್ದಾರೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್