ದೊಲ್ಫುರ್ ಮಾನಿಯಾ: ರಾಜಸ್ತಾನ ಚುನಾವಣಾ ಪ್ರಚಾರದ ಅಖಾಡ ಧುಮುಕ್ಕಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತಂದ ನೋಟು ಅಮಾನ್ಯತೆ ಹಾಗೂ ಜಿಎಸ್ ಟಿ ತೆರಿಗೆ ವ್ಯವಸ್ಥೆಯಿಂದ ದೇಶದ ಆರ್ಥಿಕತೆ ನಾಶಗೊಳುತ್ತಿದೆ ಎಂದು ಆರೋಪಿಸಿದರು.