ಬಿಹಾರ: ಎನ್ ಕೌಂಟರ್ ನಲ್ಲಿ ಪೊಲೀಸ್ ಅಧಿಕಾರಿಯೇ ಬಲಿ! 
ದೇಶ

ಬಿಹಾರ: ಎನ್ ಕೌಂಟರ್ ನಲ್ಲಿ ಪೊಲೀಸ್ ಅಧಿಕಾರಿಯೇ ಬಲಿ!

ಸಾಮಾನ್ಯವಾಗಿ ಪೊಲೀಸ್ ಅಧಿಕಾರಿಗಳು ನಡೆಸುವ ಎನ್ ಕೌಂಟರ್ ಗಳಲ್ಲಿ ಸಮಾಜಘಾತುಕ ವ್ಯಕ್ತಿಗಳು ಬಲಿಯಾಗುವ ಸುದ್ದಿ ಕೇಳಿರುತ್ತೇವೆ. ಆದರೆ ಎನ್ ಕೌಂಟರ್ ಗೆ ಪೊಲೀಸ್ ಅಧಿಕಾರಿಯೇ ಬಲಿಯಾಗಿರುವ ಘಟನೆ

ಪಾಟ್ನಾ: ಸಾಮಾನ್ಯವಾಗಿ ಪೊಲೀಸ್ ಅಧಿಕಾರಿಗಳು ನಡೆಸುವ ಎನ್ ಕೌಂಟರ್ ಗಳಲ್ಲಿ ಸಮಾಜಘಾತುಕ ವ್ಯಕ್ತಿಗಳು ಬಲಿಯಾಗುವ ಸುದ್ದಿ ಕೇಳಿರುತ್ತೇವೆ. ಆದರೆ ಎನ್ ಕೌಂಟರ್ ಗೆ ಪೊಲೀಸ್ ಅಧಿಕಾರಿಯೇ ಬಲಿಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. 
ಅ.13 ರಂದು ಖಗಾರಿಯಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, "ಪಸ್ರ್ಹಾ ಸ್ಟೇಷನ್ ಹೌಸ್ ಅಧಿಕಾರಿ ಆಶೀಶ್ ಕುಮಾರ್ ಸಿಂಗ್ ಕ್ರಿಮಿನಲ್ ಗಳ ವಿರುದ್ಧದ ಹೋರಾಟದಲ್ಲಿ ಎನ್ ಕೌಂಟರ್ ಗೆ ಬಲಿಯಾಗಿದ್ದಾರೆ ಎಂದು ಖಗಾರಿಯಾ ಎಸ್ ಪಿ ಮಿನು ಕುಮಾರಿ ಹೇಳಿದ್ದಾರೆ. 
ಬಿಹಾರ ಪೊಲೀಸ್ ಅಸೋಸಿಯೇಷನ್ ಅಧ್ಯಕ್ಷ ಮೃತ್ಯುಂಜಯ್ ಕುಮಾರ್ ಮೃತ ಪೊಲೀಸ್ ಅಧಿಕಾರಿಯ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!