ದೆಹಲಿ: ಏಮ್ಸ್ ನಿಂದ ಗೋವಾ ಮುಖ್ಯಮಂತ್ರಿ ಪರಿಕ್ಕರ್ ಡಿಸ್ಚಾರ್ಜ್ !
ಪ್ಯಾಂಕ್ರಿಯಾಟಿಕ್ ಕಾಯಿಲೆಯಿಂದ ಹಲವು ದಿನಗಳಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಇಂದು ಬಿಡುಗಡೆ ಆಗಿದ್ದಾರೆ.
ನವ ದೆಹಲಿ :ಪ್ಯಾಂಕ್ರಿಯಾಟಿಕ್ ಕಾಯಿಲೆಯಿಂದ ಹಲವು ದಿನಗಳಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಇಂದು ಡಿಸ್ಚಾರ್ಜ್ ಆಗಿದ್ದಾರೆ.