ಅಲಹಾಬಾದ್ ಗೆ ಮರು ನಾಮಕರಣ: ಮರುನಾಮಕರಣ ಮಾಡಲು ನ್ಯಾ.ಕಾಟ್ಜು ಸೂಚಿಸಿದ 18 ನಗರಗಳು ಇವು! 
ದೇಶ

ಅಲಹಾಬಾದ್ ಗೆ ಮರು ನಾಮಕರಣ: ಮರುನಾಮಕರಣ ಮಾಡಲು ನ್ಯಾ.ಕಾಟ್ಜು ಸೂಚಿಸಿದ 18 ನಗರಗಳು ಇವು!

ಅಲಹಾಬಾದ್ ಗೆ ಮರುನಾಮಕರಣ ಮಾಡುವ ಚಿಂತನೆ ಬಗ್ಗೆ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾ. ಮಾರ್ಕಾಂಡೇಯ ಕಾಟ್ಜು ಪ್ರತಿಕ್ರಿಯೆ ನೀಡಿದ್ದಾರೆ.

ನವದೆಹಲಿ: ಶೀಘ್ರವೇ ಅಲಹಾಬಾದ್ ಅನ್ನು ಪ್ರಯಾಗ್ ರಾಜ್ ಎಂದು ನಾಮಕರಣ ಮಾಡುವುದಾಗಿ  ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಅಲಹಾಬಾದ್ ಗೆ ಮರುನಾಮಕರಣ ಮಾಡುವ ಚಿಂತನೆ ಬಗ್ಗೆ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾ. ಮಾರ್ಕಾಂಡೇಯ ಕಾಟ್ಜು ಪ್ರತಿಕ್ರಿಯೆ ನೀಡಿದ್ದಾರೆ. 
ಉತ್ತರ ಪ್ರದೇಶದ ಅಲಹಾಬಾದ್ ಗೆ ಪ್ರಯಾಗ್ ರಾಜ್ ಎಂದು ಮರುನಾಮಕರಣ ಮಾಡುತ್ತಿರುವ ವಿಚಾರ ಸ್ವಾಗತಾರ್ಹ ಆದರೆ ಇಷ್ಟೇ ಸಾಕಾಗುವುದಿಲ್ಲ ಉತ್ತರ ಪ್ರದೇಶದಲ್ಲಿನ ಇನ್ನೂ 18 ನಗರಗಳ ಹೆಸರುಗಳನ್ನು ಬದಲಾವಣೆ ಮಾಡಬೇಕು ಎಂದು ಪಟ್ಟಿ ನೀಡಿದ್ದಾರೆ. 
ಬಾಬಾರ್ ಕಾಲದಲ್ಲಿ ಆಗಿದ್ದ ನಾಮಕರಣಗಳನ್ನು ಈಗ ಬದಲಾವಣೆ ಮಾಡಿ ಎಂದು ಮಾರ್ಕಾಂಡೇಯ ಕಾಟ್ಜು ಹೇಳಿದ್ದಾರೆ. ಅಲೀಘರ್ ನ್ನು ಅಶ್ವತ್ಥಾಮನಗರ, ಆಗ್ರಾವನ್ನು ಅಗಸ್ತ್ಯನಗರ, ಗಾಝಿಯಾಪುರವನ್ನು ಗಣೇಶ್ ಪುರ ಹೀಗೆ 18 ನಗರಗಳ ಹೆಸರುಗಳನ್ನು ಮರುನಾಮಕರಣ ಮಾಡಬೇಕೆಂದು ಟ್ವಿಟರ್ ನಲ್ಲಿ ಕಾಟ್ಜು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!