ಕೇರಳ ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿ ಬಿಷಪ್ ಗೆ ಜಾಮೀನು 
ದೇಶ

ಕೇರಳ ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿ ಬಿಷಪ್ ಗೆ ಜಾಮೀನು

ಕೇರಳ ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಿಷಪ್ ಫ್ರಾಂಕೋ ಅವರಿಗೆ ಜಾಮೀನು ನೀಡಲಾಗಿದೆ.

ತಿರುವನಂತಪುರಂ: ಕೇರಳ ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಿಷಪ್ ಫ್ರಾಂಕೋ ಅವರಿಗೆ ಜಾಮೀನು ನೀಡಲಾಗಿದೆ. 
ಕೇರಳ ಹೈಕೋರ್ಟ್ ಬಿಷಪ್ ಗೆ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಜಿಲ್ಲಾ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈಗ ಬಿಷಪ್ ಗೆ ಕೇರಳ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಪಾಸ್ಪೋರ್ಟ್ ನ್ನು ಕೋರ್ಟ್ ಗೆ ಸಲ್ಲಿಸುವಂತೆ ಸೂಚನೆ ನೀಡಿದೆ. 
2014 ರಲ್ಲಿ ತನ್ನ ಗೆಸ್ಟ್ ಹೌಸ್ ಗೆ ಕ್ರೈಸ್ತ ಸನ್ಯಾಸಿನಿಯನ್ನು ಕರೆಸಿಕೊಂಡಿದ್ದ ಬಿಷಪ್, ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದು, ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಎದುರಿಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT