ಪ್ರಕಾಶ್ ಜಾವಡೇಕರ್ 
ದೇಶ

#MeToo ಸಮಾಜದ ಪ್ರತಿಫಲನ- ಪ್ರಕಾಶ್ ಜಾವಡೇಕರ್

ದೇಶದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ ವಿರುದ್ಧ ಆರಂಭವಾಗಿರುವ #MeToo ಅಭಿಯಾನ ಸಮಾಜದಲ್ಲಿ ಏನು ನಡೆಯುತ್ತಿದೆ

ನವದೆಹಲಿ: ದೇಶದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ ವಿರುದ್ಧ ಆರಂಭವಾಗಿರುವ #MeToo ಅಭಿಯಾನ ಸಮಾಜದಲ್ಲಿ ಏನು ನಡೆಯುತ್ತಿದೆ ಎಂಬುದರ ಪ್ರತಿಫಲನವಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅಭಿಪ್ರಾಯಪಟ್ಟಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಜಾವಡೇಕರ್ , ಹೇಗೆ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂಬುದರ ಬಗ್ಗೆ ಪ್ರಭುಪಾದ ಸ್ವಾಮಿ ಯಾವಾಗಲೂ ಹೇಳುತ್ತಿರುತ್ತಾರೆ. ಒಂದು ವೇಳೆ ಗುಣಗಳನ್ನು ಕಳೆದುಕೊಂಡ್ಡರೆ, ನಿಜವಾಗಿಯೂ ನಷ್ಟ ಅನುಭವಿಸಿದಂತೆ ಎಂದರು.

2008 ರಲ್ಲಿ ಚಿತ್ರವೊಂದರ ಚಿತ್ರೀಕರಣ ಸಂದರ್ಭದಲ್ಲಿ ಬಾಲಿವುಡ್ ನಟ ನಾನಾ ಪಾಟೇಕರ್ ವಿರುದ್ದ ನಟಿ ತನುಶ್ರಿ ದತ್ತಾ ಲೈಂಗಿಕ ಕಿರುಕುಳ ಆರೋಪ ಮಾಡಿದ ನಂತರ ಚಿತ್ರೋಧ್ಯಮ, ಮಾಧ್ಯಮ, ಕಾರ್ಪೋರೇಟ್ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಮಹಿಳೆಯರು ತಮ್ಮ ಮೇಲಿನ ಲೈಂಗಿಕ ಕಿರುಕುಳ ವಿಚಾರವನ್ನು  #MeToo ಅಭಿಯಾನದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ