ಹಂದಿ ಜ್ವರ, ಜಿಕಾ ವೈರಸ್ ಪರೀಕ್ಷಿಸಲು ಸಾಕಷ್ಟು ಕ್ರಮ- ಕೇಂದ್ರ ಸಚಿವ ಜೆ. ಪಿ. ನಡ್ಡಾ
ಕೇಂದ್ರ ಆರೋಗ್ಯ ಸಚಿವ ಜೆ. ಪಿ. ನಡ್ಡಾ ನೇತೃತ್ವದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಎಚ್ 1ಎನ್ 1 ಹಾಗೂ ಜಿಕಾ ಸೋಂಕು ಹರಡುತ್ತಿರುವ ಬಗ್ಗೆ ಚರ್ಚಿಸಲಾಯಿತು.
ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಜೆ. ಪಿ. ನಡ್ಡಾ ನೇತೃತ್ವದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಎಚ್ 1ಎನ್ 1 ಹಾಗೂ ಜಿಕಾ ವೈರಸ್ ಹರಡುತ್ತಿರುವ ಬಗ್ಗೆ ಚರ್ಚಿಸಲಾಯಿತು.
ಸಭೆಯ ಬಳಿಕ ಮಾತನಾಡಿದ ಜೆ. ಪಿ. ನಡ್ಡಾ, ಈ ಎರಡು ರೋಗಾಣುಗಳ ಪರೀಕ್ಷೆಗಾಗಿ ಸಾಕಷ್ಟು ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.