ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಪುತ್ರ ಮನ್ವೇಂದರ್ ಸಿಂಗ್ ಕಾಂಗ್ರೆಸ್'ಗೆ ಸೇರ್ಪಡೆ 
ದೇಶ

ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಪುತ್ರ ಮನ್ವೇಂದರ್ ಸಿಂಗ್ ಕಾಂಗ್ರೆಸ್'ಗೆ ಸೇರ್ಪಡೆ

ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅವರ ಪುತ್ರ, ರಾಜಸ್ಥಾನದ ಬಿಜೆಪಿ ಶಾಸಕ ಮನ್ವೇಂದರ್ ಸಿಂಗ್ ಅವರು ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ...

ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅವರ ಪುತ್ರ, ರಾಜಸ್ಥಾನದ ಬಿಜೆಪಿ ಶಾಸಕ ಮನ್ವೇಂದರ್ ಸಿಂಗ್ ಅವರು ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. 
ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಮನ್ವೇಂದರ್ ಸಿಂಗ್ ಅವರು ಬಿಜೆಪಿ ಪಕ್ಷ ತೊರೆಯುವುದಾಗಿ ಘೋಷಣೆ ಮಾಡಿದ್ದರು. 
ಇದರಂತೆ ಇಂದು ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥ ಸಚಿನ್ ಪೈಲಟ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. 
ಮನ್ವೇಂದರ್ ಸಿಂಗ್ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಅವರು, ರಾಜಸ್ಥಾನ ವಿಧಾನಸಭಾ ಚುನಾವಣೆ ವೇಳೆ ಮನ್ವೇಂದರ್ ಸಿಂಗ್ ಅವರ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಭವಿಷ್ಯ ಉಜ್ವಲಗೊಳ್ಳಲಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT