ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಬಾರಾಮುಲ್ಲಾದಲ್ಲಿ ಭರ್ಜರಿ ಕಾರ್ಯಾಚರಣೆ, 4 ಉಗ್ರರನ್ನು ಸದೆಬಡಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಶುಕ್ರವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 4 ಉಗ್ರರನ್ನು ಹತ್ಯೆ ಮಾಡಿದೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಶುಕ್ರವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 4 ಉಗ್ರರನ್ನು ಹತ್ಯೆ ಮಾಡಿದೆ.
ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ನಾಲ್ವರು ಉಗ್ರರನ್ನು ಹತ್ಯೆ ಮಾಡಿರುವುದಾಗಿ ಸೇನಾ ಮೂಲಗಳು ಮಾಹಿತಿ ನೀಡಿವೆ. 
ಉರಿ ಸೆಕ್ಟರ್ ಬಳಿಯಿರುವ ಬೊನಿಯಾರ್ ಅರಣ್ಯ ಪ್ರದೇಶದಲ್ಲಿ ಸೇನೆ ಎನ್'ಕೌಂಟರ್ ನಡೆಸಿದ್ದು, ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಹತ್ಯೆಯಾದ ಉಗ್ರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ, ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!