ಸಾಯಿಬಾಬಾ 100ನೇ ಜಯಂತಿ ಸಮಾರೋಪ ಸಮಾರಂಭ: ಶಿರಡಿಗೆ ಭೇಟಿ ನೀಡಿದ ಪ್ರಧಾನಿ ಮೋದಿ
ಸಾಯಿಬಾಬಾ 100ನೇ ಜಯಂತಿ ಸಮಾರೋಪ ಸಮಾರಂಭ ಹಿನ್ನಲೆಯಲ್ಲಿ ಮಹಾರಾಷ್ಟ್ರದ ಶಿರಡಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದಾರೆ...
ಶಿರಡಿ (ಮಹಾರಾಷ್ಟ್ರ): ಸಾಯಿಬಾಬಾ 100ನೇ ಜಯಂತಿ ಸಮಾರೋಪ ಸಮಾರಂಭ ಹಿನ್ನಲೆಯಲ್ಲಿ ಮಹಾರಾಷ್ಟ್ರದ ಶಿರಡಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದಾರೆ.
ಇಂದು ಬೆಳಿಗ್ಗೆ ವಿಶೇಷ ವಿಮಾನದ ಮೂಲಕ ಶಿರಡಿ ವಿಮಾನ ನಿಲ್ದಾಣ ತಲುಪಿದಿ ಪ್ರಧಾನಿ ಮೋದಿಯವರು, ಸಾಯಿಬಾಬ ಸಮಾಧಿಗೆ ನಮಸ್ಕರಿಸಿದರು. ನಂತರ ಸಾಯಿಬಾಬಾಗೆ ವಿಶೇಷ ಪೂಜೆ ಸಲ್ಲಿಸಿದರು.
ಸಾಯಿಬಾಬಾಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪ್ರಧಾನಿ ಮೋದಿಯವರು ಮಹಾರಾಷ್ಟ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.