ಅಯ್ಯಪ್ಪ ಸ್ವಾಮಿ ದೇವಸ್ಥಾನ 
ದೇಶ

ಶಬರಿಮಲೆ 'ಸೆಕ್ಸ್ ಟೂರಿಸಂ' ಮಾಡುವ ಜಾಗವಲ್ಲ: ಟಿಡಿಬಿ ಮಾಜಿ ಅಧ್ಯಕ್ಷ

ಶಬರಿಮಲೆ ಸೆಕ್ಸ್ ಟೂರಿಸಂ ಮಾಡುವ ಜಾಗವಲ್ಲ ಎಂದು ತಿರುವಾಂಕೂರು ದೇವಸೋಂ ಮಂಡಳಿ ಮಾಜಿ ಅಧ್ಯಕ್ಷ ಪ್ರಯಾರ್ ಗೋಪಾಲಕೃಷ್ಣನ್ ಹೇಳಿದ್ದಾರೆ...

ತಿರುವನಂತಪುರ: ಶಬರಿಮಲೆ ಸೆಕ್ಸ್ ಟೂರಿಸಂ ಮಾಡುವ ಜಾಗವಲ್ಲ ಎಂದು ತಿರುವಾಂಕೂರು ದೇವಸೋಂ ಮಂಡಳಿ ಮಾಜಿ ಅಧ್ಯಕ್ಷ ಪ್ರಯಾರ್ ಗೋಪಾಲಕೃಷ್ಣನ್ ಹೇಳಿದ್ದಾರೆ. 
ಶಬರಿಮಲೆ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಪ್ರಯಾರ್ ಗೋಪಾಲಕೃಷ್ಣನ್ ಅವರು, ಯಾವುದೋ ಕೆಟ್ಟ ಉದ್ದೇಶ ಇಟ್ಟುಕೊಂಡು ಇಡೀ ಸನ್ನಿವೇಶವನ್ನು ಸೃಷ್ಟಿಸಲಾಗುತ್ತಿದೆ ಎಂದಿದ್ದಾರೆ. 
ಗಲಭೆಯಲ್ಲಿ ಪೊಲೀಸರು ಪಾಲುದಾರರಾಗಿದ್ದಾರೆ ಎಂದಿರುವ ಗೋಪಾಲಕೃಷ್ಣನ್ ಶಬರಿಮಲೆ ಸೆಕ್ಸ್ ಟೂರಿಸಂ ಮಾಡುವ ಜಾಗವಲ್ಲ ಎಂದು ಹೇಳಿದ್ದಾರೆ.  
ಇದೇ ವೇಳೆ ದೇವಸ್ಥಾನದೊಳಗೆ ಮಹಿಳೆಯರಿಗೆ ಪ್ರವೇಶ ನೀಡುವ ವಿಚಾರವಾಗಿ ಅನಿರೀಕ್ಷಿತ ಮಟ್ಟದಲ್ಲಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಮಂಡಳಿ ಅಧ್ಯಕ್ಷ ಎ ಪದ್ಮಕುಮಾರ್ ವಿಚಾರದ ಕುರಿತಂತೆ ರಾಜಕೀಯ ಮಾಡಲು ನಾವು ನಿಂತಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!