ದಲ್ಬೀರ್ ಸಿಂಗ್ 
ದೇಶ

ಅಮೃತಸರ ರೈಲು ದುರಂತ: ಸಾಯುವ ಮುನ್ನ ಹಲವರ ಜೀವ ಉಳಿಸಿದ ರಾವಣ ವೇಷಧಾರಿ

ದಸರಾ ಹಬ್ಬದ ರಾಮಲೀಲಾ ಕಾರ್ಯಕ್ರಮದಲ್ಲಿ ರಾವಣನ ವೇಷ ಧರಿಸುತ್ತಿದ್ದ 24 ವರ್ಷ ದಲ್ಬೀರ್ ಸಿಂಗ್ ರಾವಣ...

ಅಮೃತಸರ: ದಸರಾ ಹಬ್ಬದ ರಾಮಲೀಲಾ ಕಾರ್ಯಕ್ರಮದಲ್ಲಿ ರಾವಣನ ವೇಷ ಧರಿಸುತ್ತಿದ್ದ 24 ವರ್ಷ ದಲ್ಬೀರ್ ಸಿಂಗ್ ರಾವಣ ದಹನ ವೀಕ್ಷಿಸುತ್ತಿದ್ದ ಹಲವರ ಪ್ರಾಣ ಉಳಿಸಿದ್ದಾನೆ. ಆದರೆ ತನ್ನ ಜೀವ ಉಳಿಸಿಕೊಳ್ಳಲಾಗದೇ ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾನೆ.
ನೂರಾರು ಜನರೊಂದಿಗೆ ತಾನೂ ರಾವಣ ದಹನ ವೀಕ್ಷಿಸುತ್ತಿದ್ದ ದಲ್ಬಿರ್ ಸಿಂಗ್, ರೈಲು ಬರುತ್ತಿರುವುದನ್ನು ಗಮನಿಸಿ, ಎಲ್ಲರಿಗೂ ಹಳಿ ಬಿಟ್ಟು ಹೋಗುವಂತೆ ಕೂಗಿ ಹೇಳಿದ್ದಾರೆ. ಅಲ್ಲದೆ ಹಲವರನ್ನು ಹಳಿಯಿಂದ ಹೊರಗೆ ತಳ್ಳಿದ್ದಾರೆ. ಆದರೆ ತಾನು ಹಳಿಯಿಂದ ಹೊರಬರಲಾಗದೇ ಮೃತಪಟ್ಟಿದ್ದಾರೆ.
ರೈಲು ದುರಂತದಲ್ಲಿ ದಲ್ಬೀರ್ ಸಿಂಗ್ ಸೇರಿದಂತೆ 61 ಮಂದಿ ಮೃತಪಟ್ಟಿದ್ದು, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಳಿಪಟ ನಿರ್ಮಾಣ ಮಾಡುವ ದಲ್ಬೀರ್ ಸಿಂಗ್ ಅವರು ತಮ್ಮ ಮನೆಯಲ್ಲಿ ಅಂಗಡಿ ಹೊಂದಿದ್ದು, ತಾಯಿ, ಪತ್ನಿ ಹಾಗೂ 8 ತಿಂಗಳ ಮಗುವನ್ನು ಅಗಲಿದ್ದಾರೆ.
ದುರಂತದ ನಂತರ ವಿಧವೆ ಸೊಸೆಗೆ ಸರ್ಕಾರ ಉದ್ಯೋಗ ನೀಡುವಂತೆ ದಲ್ಬೀರ್ ಸಿಂಗ್ ತಾಯಿ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT