ಅಬ್ದುಲ್ ರಜಾಕ್ 
ದೇಶ

ಕೇರಳ ಶಾಸನಸಭೆಯಲ್ಲಿ ಕನ್ನಡ ಕಂಪು ಪಸರಿಸಿದ್ದ ಶಾಸಕ ಪಿ.ಬಿ. ಅಬ್ದುಲ್ ರಜಾಕ್ ವಿಧಿವಶ

ಮಂಜೇಶ್ವರ ಶಾಸಕ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಲೀಡರ್ ಪಿ.ಬಿ. ಅಬ್ದುಲ್ ರಜಾಕ್ (63) ವಿಧಿವಶರಾಗಿದ್ದಾರೆ.....

ಕಾಸರಗೊಡು: ಮಂಜೇಶ್ವರ ಶಾಸಕ  ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಲೀಡರ್ ಪಿ.ಬಿ. ಅಬ್ದುಲ್ ರಜಾಕ್ (63) ವಿಧಿವಶರಾಗಿದ್ದಾರೆ.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಸುಕಿನ ಜಾಲವ 5 ಗಂಟೆಗೆ ಕೊನೆಯುಸಿರೆಳಿದ್ದಾರೆ.
ಶವವನ್ನು ಕಾಸರಗೋಡಿನ ನೈಮರ್ಮೂಲಗೆ ತೆಗೆದುಕೊಂಡು ಹೋಗಲಾಗಿದೆ, ಅಬ್ದುಲ್ ರಜಾಕ್ ಅವರು 2016ರಲ್ಲಿ ಎರಡನೇ ಬಾರಿ ಶಾಸಕರಾಗಿದ್ದರು.
ಜೂನ್ 2, 2016ರಲ್ಲಿ ಕೇರಳ ವಿಧಾನಸಭೆ ಚುನಾವಣೆಯಲ್ಲಿ  ಅಬ್ದುಲ್ ರಜಾಕ್ 89 ಮತಗಳಿಂದ ಅಚ್ಚರಿಯ ಗೆಲುವು ಸಾಧಿಸಿದ್ದರು.ಬಿಜೆಪಿಯ ಸುರೇಂದ್ರನ್ ಅವರನ್ನು 89 ಮತಗಳಿಂದ ಸೋಲಿಸಿದ್ದರು. 
ಕೇರಳ ವಿಧಾನ ಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಕನ್ನಡದ ಕಂಪನ್ನು ಸಾರಿದ್ದರು. 2011ರಲ್ಲಿ ಮುಸ್ಲಿಂ ಲೀಗ್ ಪಕ್ಷದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT