ರಷ್ಯಾ ಅಧ್ಯಕ್ಷ ಪುಟಿನ್ 
ದೇಶ

ಅಮೃತಸರ ರೈಲು ದುರಂತ: ಸಂತಾಪ ಸೂಚಿಸಿದ ರಷ್ಯಾ ಅಧ್ಯಕ್ಷ ಪುಟಿನ್

ರಾವಣ ದಹನದ ವೇಳೆ ಅಮೃತಸರದಲ್ಲಿ ಸಂಭವಿಸಿದ ರೈಲ್ವೇ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಶನಿವಾರ ತೀವ್ರ ಸಂತಾಪ ಸೂಚಿಸಿದ್ದಾರೆ...

ನವದೆಹಲಿ: ರಾವಣ ದಹನದ ವೇಳೆ ಅಮೃತಸರದಲ್ಲಿ ಸಂಭವಿಸಿದ ರೈಲ್ವೇ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಶನಿವಾರ ತೀವ್ರ ಸಂತಾಪ ಸೂಚಿಸಿದ್ದಾರೆ. 
ಈ ಕುರಿತು ರಷ್ಯಾ ರಾಯಭಾರಿ ಕಚೇರಿ ಹೇಳಿಕೆ ನೀಡಿದ್ದು, ಅಮೃತಸರ ರೈಲ್ವೇ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ರಾಮನಾಥ್ ಕೋವಿದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆ ನಡೆಸಿರುವ ಪುಟಿನ್ ಅವರು, ದುರಂತಕ್ಕೆ ಸಂತಾಪ ಸೂಚಿಸಿದ್ದಾರೆಂದು ಹೇಳಿದ್ದಾರೆ. 
ಪಂಜಾಬ್ ರಾಜ್ಯದಲ್ಲಿ ಸಂಭವಿಸಿರುವ ದುರಂತಕ್ಕೆ ತೀವ್ರ ಸಂತಾಪವನ್ನು ಸೂಚಿಸುತ್ತೇನೆ. ದುರ್ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಸಂತಾಪ ಹಾಗೂ ಗಾಯಾಳುಗಳು ಶೀಘ್ರಗತಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಪುಟಿನ್ ಅವರು ಹೇಳಿದ್ದಾರೆಂದು ರಷ್ಯಾ ರಾಯಭಾರಿ ಕಚೇರಿ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT