ಜಮ್ಮು-ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ 
ದೇಶ

ಜಮ್ಮು-ಕಾಶ್ಮೀರ: ಕುಲ್ಗಾಮ್ ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾಪಡೆಗಳು

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಲಾರೊ ಪ್ರದೇಶದಲ್ಲಿ ಬೆಳಗ್ಗೆಯಿಂದ ನಡೆಯುತ್ತಿದ್ದ ಉಗ್ರರ ವಿರುದ್ಧದ ಕಾರ್ಯಾಚರಣೆ ಅಂತ್ಯಗೊಂಡಿದ್ದು, ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಭದ್ರತಾಪಡೆಗಳು ಯಶಸ್ವಿಯಾಗಿದ್ದಾರೆ.

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ  ಲಾರೊ ಪ್ರದೇಶದಲ್ಲಿ ಬೆಳಗ್ಗೆಯಿಂದ ನಡೆಯುತ್ತಿದ್ದ ಉಗ್ರರ ವಿರುದ್ಧದ ಕಾರ್ಯಾಚರಣೆ ಅಂತ್ಯಗೊಂಡಿದ್ದು, ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು  ಹೊಡೆದುರುಳಿಸುವಲ್ಲಿ ಭದ್ರತಾಪಡೆಗಳು ಯಶಸ್ವಿಯಾಗಿದ್ದಾರೆ.

ಜಮ್ಮು-ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಈ ವಿಷಯವನ್ನು ಸ್ಪಷ್ಟಗೊಳಿಸಿದ್ದು, ಒಳನುಸುಳುತ್ತಿದ್ದ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ.  ಉಗ್ರರ ಬಗ್ಗೆ ಇನ್ನೂ ಖಚಿತ ಮಾಹಿತಿ ದೊರೆತಿಲ್ಲ, ಸದ್ಯದಲ್ಲೇ ಪೂರ್ಣ ಮಾಹಿತಿ ನೀಡುವುದಾಗಿ ತಿಳಿಸಿದರು.

 ಕಾರ್ಯಾಚರಣೆ ವೇಳೆಯಲ್ಲಿ ಯಾವ ಪೊಲೀಸ್ ಸಿಬ್ಬಂದಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ದಿಲ್ಬಾಗ್ ಸಿಂಗ್ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ

FlyDubai ಕೋ ಪೈಲಟ್ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಆತ ಉಗ್ರವಾದ ಹಿನ್ನಲೆಯವನೇ?

ಪ್ರೇಮಾನಂದ ಮಹಾರಾಜರ ಶಿಷ್ಯ ಆತ್ಮಹತ್ಯೆಗೂ ಮುನ್ನ ಏನಾಯಿತು? ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!