ಗೋವಾ ಆರ್'ಎಸ್ಎಸ್ ಘಟಕದ ಮಾಜಿ ಅಧ್ಯಕ್ಷ ಸುಭಾಷ್ ವಾಲಿಂಗ್'ಕರ್ 
ದೇಶ

ಕಚೇರಿಗೆ ತೆರಳುವಂತೆ ಸಿಎಂ ಪರಿಕ್ಕರ್ ಮೇಲೆ ಬಿಜೆಪಿ ಒತ್ತಡ: ಆರ್'ಎಸ್ಎಸ್

ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕಚೇರಿಗೆ ಹಾಜರಾಗಿ ಅಧಿಕಾರ ನಡೆಸುವಂತೆ ಬಿಜೆಪಿ ಅನಗತ್ಯ ಒತ್ತಡ ಹೇರುತ್ತಿದೆ ಎಂದು ಗೋವಾ ಆರ್'ಎಸ್ಎಸ್ ಘಟಕದ ಮಾಜಿ ಅಧ್ಯಕ್ಷ ಸುಭಾಷ್ ವಾಲಿಂಗ್'ಕರ್...

ಪಣಜಿ: ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕಚೇರಿಗೆ ಹಾಜರಾಗಿ ಅಧಿಕಾರ ನಡೆಸುವಂತೆ ಬಿಜೆಪಿ ಅನಗತ್ಯ ಒತ್ತಡ ಹೇರುತ್ತಿದೆ ಎಂದು ಗೋವಾ ಆರ್'ಎಸ್ಎಸ್ ಘಟಕದ ಮಾಜಿ ಅಧ್ಯಕ್ಷ ಸುಭಾಷ್ ವಾಲಿಂಗ್'ಕರ್ ಅವರು ಗುರುವಾರ ಹೇಳಿದ್ದಾರೆ. 
ಪರಿಕ್ಕರ್ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಮತ್ತಷ್ಟು ವಿಶ್ರಾಂತಿ ಅಗತ್ಯವಿದ್ದರೂ, ಅವರ ಮೇಲೆ ಬಿಜೆಪಿ ಹೈಕಮಾಂಡ್ ಅನಗತ್ಯವಾಗಿ ಒತ್ತಡ ಹೇರುತ್ತಿದೆ. ಯಾವುದೇ ಸಂದರ್ಭದಲ್ಲಿಯೂ ಗೋವಾದಲ್ಲಿ ಹಿಡಿತ ಬಿಗಿಗೊಳಿಸಲು ಬಯಸಿರುವ ಬಿಜೆಪಿ, ಕಚೇರಿಕೆ ಹಾಜರಾಗುವಂತೆ ಒತ್ತಡ ಹೇರುತ್ತಿದೆ. ಇದರಿಂದ ಅವರ ಆರೋಗ್ಯ ಮತ್ತಷ್ಟು ಹದಗೆಡುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ. 
ಪರಿಕ್ಕರ್ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೂ ಕೇಂದ್ರ ಸರ್ಕಾರ ಗೋವಾ ರಾಜ್ಯಕ್ಕೆ ಪರ್ಯಾಯ ಮುಖ್ಯಮಂತ್ರಿ ನೇಮಿಸುವುದು ಸೂಕ್ತ. ಇಲ್ಲದೇ ಹೋದರೆ, ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ. ಶೀಘ್ರದಲ್ಲಿಯೇ ಪತನಗೊಳ್ಳಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!