ಜಾರಿ ನಿರ್ದೇಶನಾಲಯ 
ದೇಶ

ಇ.ಡಿ ಮುಖ್ಯಸ್ಥರಾಗಿ ಐಆರ್ ಎಸ್ ಅಧಿಕಾರಿ ಸಂಜಯ್ ಕುಮಾರ್ ಮಿಶ್ರಾ ನೇಮಕ

ಐಆರ್ ಎಸ್ ಅಧಿಕಾರಿ ಸಂಜಯ್ ಕುಮಾರ್ ಮಿಶ್ರಾ ಜಾರಿ ನಿರ್ದೇಶನಾಲಯದ ಮುಖ್ಯಸ್ಥರನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ...

ನವದೆಹಲಿ: ಐಆರ್ ಎಸ್ ಅಧಿಕಾರಿ ಸಂಜಯ್ ಕುಮಾರ್ ಮಿಶ್ರಾ ಜಾರಿ ನಿರ್ದೇಶನಾಲಯದ ಮುಖ್ಯಸ್ಥರನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ,
ಸಂಜಯ್ ಮಿಶ್ರಾ ಅವರು 1984ರ ಬ್ಯಾಚ್​ನ ಐಆರ್​ಎಸ್ ಅಧಿಕಾರಿಯಾಗಿದ್ದಾರೆ., ಏಜೆನ್ಸಿಯ ಪ್ರಧಾನ ವಿಷೇಷ ನಿರ್ದೇಶಕರಾಗಿ ನೇಮಕವಾಗಿದ್ದರು, ಸದ್ಯ ಮೂರು ತಿಂಗಳ ಅವಧಿಗೆ ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿ ಹೆಚ್ಚುವರಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ,
ಕರ್ನಲ್ ಸಿಂಗ್ ಅವರಿಂದ ಮಿಶ್ರಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ, ಭಾನುವಾರ ಕರ್ನಲ್ ಸಿಂಗ್ ಅಧಿಕಾರ ಅಂತ್ಯಗೊಳ್ಳಲಿದೆ.ಸದ್ಯ ಮಿಶ್ರಾ ಆದಾಯ ತೆರಿಗೆ ಇಲಾಖೆ ಯ ಆಯುಕ್ತರಾಗಿದ್ದಾರೆ, ಅವರ ಸಾಮರ್ಥ್ಯ ಗಮನಿಸಿ ಸರ್ಕಾರ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!