ರಾಹುಲ್ ಈಶ್ವರ್ 
ದೇಶ

ಶಬರಿಮಲೆ ವಿವಾದ: ಪ್ರಚೋದನಕಾರಿ ಹೇಳಿಕೆ ನೀಡಿದ್ದ ರಾಹುಲ್ ಈಶ್ವರ್ ಮತ್ತೆ ಬಂಧನ

ಶಬರಿಮಲೆ ತಂತ್ರಿ ಕುಟುಂಬದ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ರಾಹುಲ್ ಈಶ್ವರ್ ನ್ನು ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಡಿ ಬಂಧಿಸಲಾಗಿದೆ.

ತಿರುವನಂತಪುರಂ: ಶಬರಿಮಲೆ ತಂತ್ರಿ ಕುಟುಂಬದ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ರಾಹುಲ್ ಈಶ್ವರ್ ನ್ನು ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಡಿ ಬಂಧಿಸಲಾಗಿದೆ. 
ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲನೆ ಮಾಡುವುದಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ರಾಹುಲ್ ಈಶ್ವರ್ ಸಕ್ರಿಯರಾಗಿದ್ದರು. ಅಕ್ಟೋಬರ್ ನಲ್ಲಿ ಬಂಧನಕ್ಕೊಳಗಾಗಿರುವ ಪ್ರತಿಭಟನಾ ನಿರತರ ಸಂಖ್ಯೆ 3,346 ಕ್ಕೆ ಏರಿಕೆಯಾಗಿದೆ.  
ಮಹಿಳೆಯರ ಪ್ರವೇಶವನ್ನು ವಿರೋಧಿಸಿದ ಸುಮಾರು 3,345 ಪ್ರತಿಭಟನಾ ನಿರತರನ್ನು ಬಂಧಿಸಲಾಗಿದ್ದು, 517 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?