ಭಾವ್ಯೇ ಸುನೆಜಾ 
ದೇಶ

ಸಮುದ್ರದಕ್ಕೆ ಬಿದ್ದ ಜಕಾರ್ತ ಲಯನ್ ಏರ್'ಲೈನ್ಸ್ ವಿಮಾನದ ಪೈಲಟ್ಆಗಿದ್ದವರು ಭಾರತದ ಭಾವ್ಯೇ ಸುನೆಜಾ!

189 ಮಂದಿ ಪ್ರಯಾಣಿಕರಿದ್ದ ಇಂಡೋನೇಷ್ಯಾ ಲಯನ್ ಏರ್'ಲೈನ್ಸ್ ಪ್ರಯಾಣಿಕ ವಿಮಾನ ಸಮುದ್ರದಲ್ಲಿ ಪತನಗೊಂಡಿದ್ದು, ಈ ವಿಮಾನದ ಕ್ಯಾಪ್ಟನ್ ಆಗಿದ್ದವರು ಈ ವಿಮಾನದ ಪೈಲಟ್ ಭಾರತೀಯ ಮೂಲದ ಭಾವೇ

ಜಕಾರ್ತಾ: 189 ಮಂದಿ ಪ್ರಯಾಣಿಕರಿದ್ದ ಇಂಡೋನೇಷ್ಯಾ ಲಯನ್ ಏರ್'ಲೈನ್ಸ್ ಪ್ರಯಾಣಿಕ ವಿಮಾನ ಸಮುದ್ರದಲ್ಲಿ ಪತನಗೊಂಡಿದ್ದು, ಈ ವಿಮಾನದ ಕ್ಯಾಪ್ಟನ್ ಆಗಿದ್ದವರು ಈ ವಿಮಾನದ ಪೈಲಟ್ ಭಾರತೀಯ ಮೂಲದ ಭಾವೇ ಸುನ್ಯೆಜ್ ಎಂದು ತಿಳಿದುಬಂದಿದೆ. 
ಅಲ್ಲಿನ ಮಾಧ್ಯಮ ವರದಿಗಳ ಪ್ರಕಾರ ವಿಮಾನದ ಪೈಲಟ್ ನ್ನು ದೆಹಲಿ ಮೂಲದ ಭಾವ್ಯೆ ಸುನೆಜಾ ಎಂದು ಹೇಳಲಾಗುತ್ತಿದ್ದು, ಮಾರ್ಚ್​ 2011 ರಿಂದ ಲಯನ್ ಏರ್​ಲೈನ್ಸ್​ ಗೆ ಕ್ಯಾಪ್ಟನ್ ಸೇವೆ ಸಲ್ಲಿಸುತ್ತಿದ್ದರು ಎಂದು ಪತ್ರಿಕಾ ವರದಿ ಹೇಳಿದೆ.  "ವಿಮಾನದ ಅವಶೇಷಗಳನ್ನು ಹುಡುಕಲಾಗುತ್ತಿದೆ. ವಿಮಾನದಲ್ಲಿದ್ದ ಪ್ರಯಾಣಿಕರ ಗತಿ ಏನಾಗಿದೆ ಎಂಬುದು ನಮಗೆ ಗೊತ್ತಿಲ್ಲ. ನಾವು ಅವರಿಗಾಗಿ ಪ್ರಾರ್ಥಿಸುತ್ತೇವೆ" ಎಂದು ರಕ್ಷಣಾ ಎಜೆನ್ಸಿಯ ವಕ್ತಾರ ಯೂಸುಫ್ ಲತೀಫ್ ತಿಳಿಸಿದ್ದಾರೆ.
ಭಾವ್ಯೇ ಸುನೆಜಾ,  2009 ರಲ್ಲಿ ಬೆಲ್ ಆರ್ ಇಂಟರ್ ನ್ಯಾಷನಲ್ ನಿಂದ ಪೈಲಟ್ ಪರವಾನಗಿ ಪಡೆದಿದ್ದರು. ಈ ಬಳಿಕ ಕೆಲವು ಕಾಲ ಎಮೆರೇಟ್ಸ್ ವಿಮಾನ ಸಂಸ್ಥೆಯಲ್ಲಿ ತರಬೇತಿ ಪಡೆದಿದ್ದರು. ಲೈಯನ್ ಏರ್ ಹೇಳಿಕೆಯ ಪ್ರಕಾರ ಭಾವ್ಯೆ ಸುನೇಜಾ ಒಟ್ಟಾರೆ 6,000 ವಿಮಾನ ಚಾಲನೆ ಗಂಟೆಗಳನ್ನು ಕಳೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!