ಬೆಂಕಿ ನಂದಿಸುತ್ತಿರುವ ಅಗ್ನಿ ಶಾಮಕ ಸಿಬ್ಬಂದಿ 
ದೇಶ

ಮುಂಬೈ: ಬಾಂದ್ರಾ ಸ್ಲಂ ನಲ್ಲಿ ಬೃಹತ್ ಅಗ್ನಿ ಅವಘಡ: ಸ್ಥಳಕ್ಕೆ 9 ಅಗ್ನಿಶಾಮಕ ವಾಹನ

ಮುಂಬಯಿಯ ಬಾಂದ್ರಾ ಸ್ಲಂ ನಲ್ಲಿ ಬಹತ್ ಪ್ರಮಾಣದ ಅಗ್ನಿ ಅವಘಡ ಸಂಬಂಧಿಸಿದೆ.ಇದೊಂದು ದೊಡ್ಡ ಮಟ್ಟದ ಅಗ್ನಿ ಆಕಸ್ಮಿಕವಾಗಿದ್ದು...

ಮುಂಬಯಿ: ಮುಂಬಯಿಯ ಬಾಂದ್ರಾ ಸ್ಲಂ ನಲ್ಲಿ ಬಹತ್ ಪ್ರಮಾಣದ ಅಗ್ನಿ ಅವಘಡ ಸಂಬಂಧಿಸಿದೆ.ಇದೊಂದು ದೊಡ್ಡ ಮಟ್ಟದ ಅಗ್ನಿ ಆಕಸ್ಮಿಕವಾಗಿದ್ದು, ಸ್ಥಳಕ್ಕೆ 9 ಅಗ್ನಿ ಶಾಮಕ ವಾಹನಗಳು ಆಗಮಿಸಿವೆ. 
ಬೆಳಗ್ಗೆ 11.50 ರ ಸುಮಾರಿಗೆ ನರ್ಗೀಸ್ ದತ್ ಸ್ಲಂ ನಲ್ಲಿ  ಈ ದುರಂತ ಸಂಭವಿಸಿದೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. 
ಸ್ಥಳಕ್ಕೆ ಮುಂಬಯಿ ಪೊಲೀಸರು ಆಗಮಿಸಿ, ಅಗ್ನಿ ಶಾಮಕ ದಳದ ಸಿಬ್ಬಂದಿ ಜೊತೆ ಬೆಂಕಿ ನಂದಿಸಲು ಹರ ಸಾಹಸ ಪಡುತ್ತಿದ್ದಾರೆ.
ಅಡುಗೆ ಅನಿಲ ಸ್ಪೋಟಗೊಂಡ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತೆದ. ಯಾವುದೇ ರೀತಿಯ ಹಾನಿಯಾದ ವರದಿಯಾಗಿಲ್ಲ,  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!