ಬಿಹಾರ ಮಾಜಿ ಸಚಿವೆ ಮಂಜು ವರ್ಮಾ 
ದೇಶ

ಬಿಹಾರ ವಸತಿ ನಿಲಯ ಸೆಕ್ಸ್ ಹಗರಣ: ಮಾಜಿ ಸಚಿವೆ ಮಂಜು ವರ್ಮಾರನ್ನು ಬಂಧಿಸಿಲ್ಲ ಏಕೆ- ಸುಪ್ರೀಂ ಪ್ರಶ್ನೆ

ಬಿಹಾರ ಸೆಕ್ಸ್ ಹಗರಣದಲ್ಲಿ ಮಾಜಿ ಸಚಿವೆ ಮಂಜು ವರ್ಮಾ ಅವರನ್ನು ಏಕೆ ಬಂಧಿಸಿಲ್ಲ ಎಂದು ಸುಪ್ರೀಂಕೋರ್ಟ್ ಪೊಲೀಸರಿಗೆ ಪ್ರಶ್ನಿಸಿದೆ, ಮುಜಾಫರಪುರ್ ವಸತಿ ...

ನವದೆಹಲಿ: ಬಿಹಾರ ಸೆಕ್ಸ್ ಹಗರಣದಲ್ಲಿ ಮಾಜಿ ಸಚಿವೆ ಮಂಜು ವರ್ಮಾ ಅವರನ್ನು ಏಕೆ ಬಂಧಿಸಿಲ್ಲ ಎಂದು ಸುಪ್ರೀಂಕೋರ್ಟ್ ಪೊಲೀಸರಿಗೆ ಪ್ರಶ್ನಿಸಿದೆ, ಮುಜಾಫರಪುರ್ ವಸತಿ ನಿಲಯವನ್ನು ಬಿಹಾರ ಮಾಜಿಸಚಿವೆ ಮಂಜು ವರ್ಮಾ ಪತಿ ನಡೆಸುತ್ತಿದ್ದರು.
ನ್ಯಾಯಮೂರ್ತಿ ಎಂಬಿ ಲೊಕೂರ್ , ಎಸ್ ಎ ನಜೀರ್ ಮತ್ತು ದೀಪಕ್ ಗುಪ್ತಾ ಹಾಗೂ ಬ್ರಜೇಶ್ ಠಾಕೂರ್ ಅವರನ್ನೊಳಗೊಂಡ ಪೀಠ ಪೊಲೀಸರಿಗೆ ನಿರ್ದೇಶನ ನೀಡಿದೆ.
ಮುಜಾಫರಪುರದ ಸರ್ಕಾರಿ ಆಶ್ರಯ ತಾಣದಲ್ಲಿದ್ದ 40 ಬಾಲಕಿಯರ ಪೈಕಿ 34 ಬಾಲಕಿಯರ ಮೇಲೆ ಅಲ್ಲಿನ ಸಿಬ್ಬಂದಿ, ಅದಿಕಾರಿಗಳು ಹಾಗೂ ರಾಜಕಾರಣಿಗಳು ನಿರಂತರ ಅತ್ಯಾಚಾರ ಎಸಗಿದ ಪ್ರಕರಣ ತನಿಖೆಯನ್ನು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಸಿಬಿಐಗೆ ಒಪ್ಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ