ದೇವೇಂದ್ರ ಫಡ್ನವೀಸ್ 
ದೇಶ

ಶಿವಾಜಿ ಸ್ಮಾರಕ ಸ್ಥಳ ವಿಚಾರದಲ್ಲಿ ಯಾವುದೇ ಬದಲಾವಣೆಯಿಲ್ಲ: ದೇವೇಂದ್ರ ಫಡ್ನವೀಸ್

ಛತ್ರಪತಿ ಶಿವಾಜಿ ಸ್ಮಾರಕ ಸ್ಥಳದ ಬದಲಾವಣೆ ಸಾಧ್ಯವಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸ್ಪಷ್ಟ ಪಡಿಸಿದ್ದಾರೆ. ...

ಮುಂಬಯಿ: ಛತ್ರಪತಿ ಶಿವಾಜಿ ಸ್ಮಾರಕ ಸ್ಥಳದ ಬದಲಾವಣೆ ಸಾಧ್ಯವಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸ್ಪಷ್ಟ ಪಡಿಸಿದ್ದಾರೆ. 
ಶಿವಾಜಿ ಸ್ಮಾರಕವನ್ನು ಈಗ ಇರುವ ಸ್ಥಳದಿಂದ ಮುಂಬಯಿ ಕರಾವಳಿಯ ಅರೇಬಿಯನ್ ಸಮುದ್ರದ ಪ್ರದೇಶಕ್ಕೆ ಸ್ಥಳಾಂತರಿಸಬೇಕು ಎಂದು ಪ್ರಸ್ತಾವನೆ ಬಂದಿತ್ತು, 
ಸದ್ಯ ಇರುವ ಸ್ಥಳದಿಂದ ಶಿವಾಜಿ ಸ್ಮಾರಕವನ್ನು ಸ್ಥಳಾಂತರಗೊಳಿಸಲು ಯಾವುದೇ ಕಾರಣವಿಲ್ಲ,  ಸ್ಮಾರಕವನ್ನು ಅದೇ ಸ್ಥಳದಲ್ಲಿ ಅದೇ ಶೇಪ್ ನಲ್ಲಿ ಇರಲಿದೆ, ಈಗಾಗಲೇ ಕೆಲಸ ಆರಂಭವಾಗಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಜಾಗದ ಸ್ಥಳಾಂತರ ಮಾಡುವುದಿಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕಳೆದ ವಾರ ನಡೆದ ಅಪಘಾತ ನಡೆದದ್ದು ದುರಾದೃಷ್ಟ, ಹೀಗಾಗಲೇ ಪ್ರಾಥಮಿಕ ತನಿಖೆ ನಡೆಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!