ಜಮ್ಮು-ಕಾಶ್ಮೀರ : ಪುಲ್ವಾಮಾ ಜಿಲ್ಲೆಯಲ್ಲಿ ಇಬ್ಬರು ಜೆಇಎಂ ಉಗ್ರರ ಹತ್ಯೆ !
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಜೈಸ್ -ಇ- ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮೌಲಾನ ಮಸೂದ್ ಅಜಾದ್ ಸಂಬಂಧಿ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀನಗರ : ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಜೈಸ್ -ಇ- ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮೌಲಾನ ಮಸೂದ್ ಅಜಾದ್ ಸಂಬಂಧಿ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.