ಸುಪ್ರೀಂಕೋರ್ಟ್ 
ದೇಶ

ಜಾಹೀರಾತುಗಳಿಗಾಗಿ ಸಾರ್ವಜನಿಕರ ಹಣ ದುರ್ಬಳಕೆ: ಕೇಂದ್ರ ಸೇರಿ 5 ರಾಜ್ಯಗಳಿಗೆ 'ಸುಪ್ರೀಂ' ನೋಟಿಸ್

ಆಡಳಿತಾರೂಢ ಪಕ್ಷವು ರಾಜಕೀಯ ಉದ್ದೇಶಗಳಿಗಾಗಿ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಕೇಂದ್ರ ಸೇರಿ 6 ರಾಜ್ಯಗಳಿಗೆ ಸುಪ್ರೀಂಕೋರ್ಟ್...

ನವದೆಹಲಿ: ಆಡಳಿತಾರೂಢ ಪಕ್ಷವು ರಾಜಕೀಯ ಉದ್ದೇಶಗಳಿಗಾಗಿ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಕೇಂದ್ರ ಸೇರಿ 6 ರಾಜ್ಯಗಳಿಗೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. 
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್'ಡಿಎ ಸರ್ಕಾರ ಹಾಗೂ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳು ತಮ್ಮ ಜಾಹೀರಾತುಗಳಿಗಾಗಿ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತದ್ದು, ಈ ಕುರಿತು ಆಡಳಿತಾರೂಢ ಪಕ್ಷಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕೋರಿ ಬುರಾರಿಯ ಆಮ್ ಆದ್ಮಿ ಪಕ್ಷದ ಶಾಸಕ ಸಂಜೀವ್ ಝಾ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. 
ಈ ಅರ್ಜಿಯನ್ನು ವಿಚಾರಣೆ ನಡೆಸಿರುವ ನ್ಯಾಯಾಮೂರ್ತಿ ರಂಜನ್ ಗೊಗೊಯ್ ಅವರಿದ್ದ ಪೀಠ, ಮಾಹಿತಿ ಮತ್ತು ಪ್ರಸಾರ ಇಲಾಖೆ, ಬಿಜೆಪಿ ಹಾಗೂ ಬಿಜೆಪಿ ಆಡಳಿತ ನಡೆಸುತ್ತಿರುವ ಉತ್ತರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಾಂಡ್, ಛತ್ತೀಸ್ಗಢ ಹಾಗೂ ತೆಲಂಗಾಣ ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!