ಸಂಗ್ರಹ ಚಿತ್ರ 
ದೇಶ

ವೇಗವಾಗಿ ಬಂದು ಟಾಟಾ ಏಸ್‍ಗೆ ಗುದ್ದಿದ ಬೈಕ್, ಮೇಲಕ್ಕೆ ಹಾರಿ ಬಿದ್ದ ಸವಾರ; ಭೀಕರ ವಿಡಿಯೋ!

ಬೈಕ್ ಸವಾರನೊಬ್ಬ ವೇಗವಾಗಿ ಬಂದು ಟಾಟಾ ಏಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೇಲಕ್ಕೆ ಹಾರಿ ಕೆಳಗೆ ಬಿದ್ದ ಘಟನೆ ನಡೆದಿದೆ...

ತೆಲಂಗಾಣ: ಬೈಕ್ ಸವಾರನೊಬ್ಬ ವೇಗವಾಗಿ ಬಂದು ಟಾಟಾ ಏಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೇಲಕ್ಕೆ ಹಾರಿ ಕೆಳಗೆ ಬಿದ್ದ ಘಟನೆ ನಡೆದಿದೆ. 
ತೆಲಂಗಾಣ ರಂಗಾರೆಡ್ಡಿ ಜಿಲ್ಲೆಯಲ್ಲಿ ಎದುರಿನಿಂದ ಬರುತ್ತಿದ್ದ ಟಾಟ್ ಏಸ್ ಗಾಡಿಗೆ ಬೈಕ್ ಸವಾರ ಗುದ್ದಿದ್ದಾನೆ. ಗುದ್ದಿದ ವೇಗಕ್ಕೆ ಬೈಕ್ ಸವಾರ ಮೇಲಕ್ಕೆ ಚಿಮ್ಮಿ ರಸ್ತೆಗೆ ಬಿದ್ದಿದ್ದಾನೆ. ಅದೃಷ್ಟವಶಾತ್ ಬೈಕ್ ಸವಾರ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ. 
ಇನ್ನು ಕೆಳಗೆ ಬಿದ್ದ ಬೈಕ್ ಸವಾರನನ್ನು ರಕ್ಷಿಸಲು ಹಲವರು ಬೈಕ್ ಸವಾರರು ಮುಂದಾದರು ಅಷ್ಟರಲ್ಲೇ ಬೈಕ್ ಸವಾರ ತಾನೇ ಅನ್ನು ನಿಲ್ಲಿಸಿ ಅಲ್ಲಿಂದ ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಸಂಘರ್ಷ: ಗಲ್ಫ್‌ನಲ್ಲಿ ಆರು ಭಾರತೀಯರು ಸಾವು, ಒಬ್ಬರು ನಾಪತ್ತೆ; MEA

ಯುದ್ಧವನ್ನು ತಕ್ಷಣವೇ ಕೊನೆಗೊಳಿಸಬೇಕು; ಇದು ಇರಾನ್ ವಿರುದ್ಧ ಅಮೆರಿಕ, ಇಸ್ರೇಲ್‌ನ ಅಪ್ರಚೋದಿತ ಆಕ್ರಮಣ: ರಷ್ಯಾ

TMC ಚುನಾವಣಾ ಪ್ರಣಾಳಿಕೆ ಬಿಡುಗಡೆ; ಮನೆ ಬಾಗಿಲಿಗೆ ಆರೋಗ್ಯ ಸೇವೆ ಸೇರಿ 10 ಪ್ರತಿಜ್ಞೆ

ಬೆಂಗಳೂರಿಗೆ ಫುಟ್‌ಪಾತ್, ಪಾರ್ಕಿಂಗ್ ನೀತಿ: ನಗರದ ಶಾಸಕರೊಂದಿಗೆ ಡಿಕೆ ಶಿವಕುಮಾರ್ ಸಭೆ!

ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಿಸುತ್ತಿದ್ದ ಭಾರತದ ಹಡಗಿನ ಕ್ಯಾಪ್ಟನ್ ಸಾವು: ಕುಟುಂಬ ಹೇಳಿದ್ದೇನು?

SCROLL FOR NEXT