ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿ: ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ನಗದು ಬಹುಮಾನ ಹೆಚ್ಚಳ

ಜಕಾರ್ತ್ ನಲ್ಲಿ ಇತ್ತೀಚಿಗೆ ಮುಕ್ತಾಯಗೊಂಡ ಏಷ್ಯನ್ ಗೇಮ್ಸ್ ನ 18 ನೇ ಆವೃತ್ತಿಯಲ್ಲಿ ಪದಕ ಗೆದ್ದ ದೆಹಲಿಯ ಆಟಗಾರರಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ನಗದು ಬಹುಮಾನವನ್ನು ಹೆಚ್ಚಿಸಿದೆ.

ನವದೆಹಲಿ : ಜಕಾರ್ತ್ ನಲ್ಲಿ ಇತ್ತೀಚಿಗೆ ಮುಕ್ತಾಯಗೊಂಡ ಏಷ್ಯನ್ ಗೇಮ್ಸ್ ನ 18 ನೇ ಆವೃತ್ತಿಯಲ್ಲಿ ಪದಕ ಗೆದ್ದ  ದೆಹಲಿಯ ಆಟಗಾರರಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ನಗದು ಬಹುಮಾನವನ್ನು ಹೆಚ್ಚಿಸಿದೆ.

ಪದಕ ವಿಜೇತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅರವಿಂದ್ ಕೇಜ್ರಿವಾಲ್ ಈ ಘೋಷಣೆ ಮಾಡಿದ್ದಾರೆ.

ಚಿನ್ನದ ಪದಕ ವಿಜೇತರಿಗೆ 20 ಲಕ್ಷದಿಂದ 1 ಕೋಟಿ, ಬೆಳ್ಳಿ ಪದಕ ವಿಜೇತರಿಗೆ 14 ಲಕ್ಷದ ಬದಲು 75 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ 10 ಲಕ್ಷದಿಂದ 50 ಲಕ್ಷದವರೆಗೂ ಹೆಚ್ಚಿಸಲಾಗುವುದು ಎಂದು ಹೇಳಿದರು. ಅಲ್ಲದೇ, ಪದಕ ವಿಜೇತರಿಗೆ ನೌಕರಿಗೂ  ವ್ಯವಸ್ಥೆ ಮಾಡಲಾಗುವುದು ಎಂದರು.

ಸೇವೆಗೆ ತಕ್ಕಂತಹ ತರಬೇತಿ ನೀಡುವ ಮೂಲಕ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ