ನರೇಂದ್ರ ಮೋದಿ-ರಾಹುಲ್ ಗಾಂಧಿ 
ದೇಶ

ದೇಶದ ಅತಿ ಜನಪ್ರಿಯ ವ್ಯಕ್ತಿ ಮೋದಿ, ರಾಹುಲ್ ಗಾಂಧಿಗೆ ಎಷ್ಟನೇ ಸ್ಥಾನ ಗೊತ್ತ!

ದೇಶದ ಅತ್ಯಂತ ಜನಪ್ರಿಯ ರಾಜಕಾರಣಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹೊರಹೊಮ್ಮಿದ್ದು, ಪ್ರಧಾನಿ ಹುದ್ದೆ ಮೇಲೆ ಕಣ್ಣೀಟ್ಟಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್...

ನವದೆಹಲಿ: ದೇಶದ ಅತ್ಯಂತ ಜನಪ್ರಿಯ ರಾಜಕಾರಣಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹೊರಹೊಮ್ಮಿದ್ದು, ಪ್ರಧಾನಿ ಹುದ್ದೆ ಮೇಲೆ ಕಣ್ಣೀಟ್ಟಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೋದಿ ಅವರನ್ನು ಹಿಂದಿಕ್ಕುತ್ತಾರಾ ಕಾದುನೋಡಬೇಕಿದೆ. 
ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು ಸಮರ್ಥ ರಾಜಕಾರಣಿ ಎಂದು ಶೇಕಡ 48 ಮಂದಿ ಹೇಳಿದ್ದಾರೆ. 
ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುಲು ಮತ್ತು ದೂರದರ್ಶಿತ್ವ ಹೊಂದಿರುವ ನಾಯಕರಾಗಿ ನರೇಂದ್ರ ಮೋದಿ ಉತ್ತಮ ಆಯ್ಕೆ ಎಂದು ಸಮೀಕ್ಷೆಯಲ್ಲಿ ಪಾಲ್ಗೋಂಡ ಜನರು ಹೇಳಿದ್ದಾರೆ. 
ಪ್ರಧಾನಿ ಮೋದಿ ನಂತರದ ಸ್ಥಾನದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಥಾನ ಪಡೆದಿದ್ದಾರೆ. ರಾಹುಲ್ ಗಾಂಧಿ ಪರವಾಗಿ ಶೇ. 11 ಮಂದಿ ಮತ ನೀಡಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ 9.3 ಮತ. ಅಖಿಲೇಶ್ ಯಾದವ್ 7 ಮತ, ಮಮತಾ ಬ್ಯಾನರ್ಜಿ 4.2 ಮತ, ಮಾಯಾವತಿ 3.1 ಮತ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT