ಲಾಲೂ ಪ್ರಸಾದ್ ಯಾದವ್ 
ದೇಶ

ಜೈಲಿನಲ್ಲಿರುವ ಲಾಲೂ ಗೆ ಖಿನ್ನತೆ: ಮನೋ ವೈದ್ಯರ ಸಹಾಯ ಕೋರಲಿರುವ ರಿಮ್ಸ್ ಡಾಕ್ಟರ್

ಬಹುಕೋಟಿ ಮೇವು ಹಗರಣದ ಪ್ರಮುಖ ಅಪರಾಧಿ ಮಾಜಿ ಸಿಎಂ ಹಾಗೂ ಆರ್ ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಖಿನ್ನತೆಯಿಂದು ಬಳಲುತ್ತಿದ್ದು ಅವರಿಗೆ .,..

ರಾಂಚಿ: ಬಹುಕೋಟಿ ಮೇವು ಹಗರಣದ ಪ್ರಮುಖ ಅಪರಾಧಿ ಮಾಜಿ ಸಿಎಂ ಹಾಗೂ ಆರ್ ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಖಿನ್ನತೆಯಿಂದು ಬಳಲುತ್ತಿದ್ದು ಅವರಿಗೆ ಮನೋವೈದ್ಯರ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದಾರೆ.
ಲಾಲೂ ಪ್ರಸಾದ್ ಅವರ ಮಧುಮೇಹ ಪ್ರಮಾಣ ಹಾಗೂ  ರಕ್ತದೊತ್ತಡದ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ರಿಮ್ಸ್ ಮುಖ್ಯಸ್ಥ ಆರ್ ಕೆ ಶ್ರೀವತ್ಸ ಹೇಳಿದ್ದಾರೆ, ಕಳೆದ ಶನಿವಾರದಿಂದ ಲಾಲೂ ಪ್ರಸಾಧ್ ಅಸಹಜವಾಗಿ ವರ್ತಿಸತ್ತಿದ್ದಾರೆ, ಅವರನ್ನು ಪರಿಶೀಲಿಸಿದಾಗ ಅವರು ಸಣ್ಣ ಪ್ರಮಾಣದ ಖಿನ್ನತೆಗೊಳಗಾಗಿರುವುದು ತಿಳಿದು ಬಂದಿದೆ ಎಂದು ವೈದ್ರು ತಿಳಿಸಿದ್ದಾರೆ,
ಅವರಿಗೆ ಕಾಲು ಊದಿಕೊಂಡಿದ್ದು, ಸರಿಯಾಗಿ ನಡೆಯಲು ಆಗುತ್ತಿಲ್ಲ, ಸದ್ಯ ಅವರನ್ನು ನೀಗದಲ್ಲಿರಿಸಲಾಗಿದ್ದು, ಮನೋವೈದ್ಯರಿಂದ ಚಿಕಿತ್ಸೆ ಕೊಡಿಸಲಾಗುವುದು ಎಂದು ಹೇಳಿದ್ದಾರೆ,
ಲಾಲೂ ಪ್ರಸಾದ್ ಅವರ ಅನಾರೋಗ್ಯ ಸಂಬಂಧ ಎಲ್ಲಾ ವರದಿಗಳನ್ನು ಬಿಸ್ರಾ-ಮುಂಡಾ ಜೈಲಿನ ಮುಖ್ಯಸ್ಥರಿಗೆ ಕಳುಹಿಸಲಾಗಿದೆ. ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!