ಬಿಜೆಪಿ ಶಾಸಕ 
ದೇಶ

ಉತ್ತರಖಂಡ್ : ಮಹಿಳಾ ಸಬ್ ಇನ್ಸ್ ಪೆಕ್ಟರ್ ಮೇಲೆ ಬಿಜೆಪಿ ಶಾಸಕನ ದರ್ಪ : ವಿಡಿಯೋ ವೈರಲ್

ಉತ್ತರ ಖಂಡ್ ರಾಜ್ಯದಲ್ಲಿ ಬಿಜೆಪಿ ಶಾಸಕರೊಬ್ಬರು ಮಹಿಳಾ ಸಬ್ ಇನ್ಸ್ ಪೆಕ್ಟರ್ ಮೇಲೆ ದರ್ಪ ಮೆರೆದಿದ್ದಾರೆ.ಮಹಿಳೆ ಎಂಬುದನ್ನು ಲೆಕ್ಕಿಸದೆ ಸಾರ್ವಜನಿಕರ ಎದುರಲ್ಲಿಯೇ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉತ್ತರ ಖಂಡ್ : ಉತ್ತರ ಖಂಡ್ ರಾಜ್ಯದಲ್ಲಿ  ಬಿಜೆಪಿ ಶಾಸಕರೊಬ್ಬರು ಮಹಿಳಾ ಸಬ್ ಇನ್ಸ್ ಪೆಕ್ಟರ್ ಮೇಲೆ ದರ್ಪ ಮೆರೆದಿದ್ದಾರೆ.
ಮಹಿಳೆ ಎಂಬುದನ್ನು ಲೆಕ್ಕಿಸದೆ ಸಾರ್ವಜನಿಕರ ಎದುರಲ್ಲಿಯೇ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ತಾವೊಬ್ಬ ಜನಪ್ರತಿನಿಧಿ ಎಂಬುದನ್ನು ಮರೆತು  ಠಾಣೆಯ ಮುಂಭಾಗವೇ   ಮಹಿಳಾ ಇನ್ಸ್ ಪೆಕ್ಟರ್  ವಿರುದ್ಧ ಹರಿಹಾಯ್ದಿದ್ದಾರೆ. ಸಬ್ ಇನ್ಸ್ ಪೆಕ್ಟರ್ ಉತ್ತರಕ್ಕೆ ಅವಕಾಶ ನೀಡದೆ  ರೌಡಿ ರೀತಿಯಲ್ಲಿ ವರ್ತಿಸಿರುವುದು  ವಿಡಿಯೋದಲ್ಲಿ ಸೆರೆಯಾಗಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶಾಸಕರ ವರ್ತನೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?