ಸುಬ್ರಮಣಿಯನ್ ಸ್ವಾಮಿ 
ದೇಶ

ರಾಜೀವ್‌ ಹಂತಕರ ಬಿಡುಗಡೆ; ಗವರ್ನರ್ ತಮಿಳುನಾಡು ಸರ್ಕಾರದ ಶಿಫಾರಸು ತಿರಸ್ಕಾರಸಲಿದ್ದಾರೆ: ಸ್ವಾಮಿ

ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಮಾಡಿರುವ...

ನವದೆಹಲಿ: ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಮಾಡಿರುವ ಶಿಫಾರಸನ್ನು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರು ತಿರಸ್ಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಭಾನುವಾರ ಹೇಳಿದ್ದಾರೆ. 
ಇಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಸಚಿವ ಸಂಪುಟ 
ಎಲ್ಲಾ ಏಳು ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ನಿರ್ಧರಿಸಿದೆ.
ತಮಿಳುನಾಡು ಸರ್ಕಾರದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಸ್ವಾಮಿ, ಅದು ಕೇವಲ ಶಿಫಾರಸು ಮಾತ್ರ. ಅದನ್ನು ರಾಜ್ಯಪಾಲರು ಇನ್ನೂ ಅಂಗೀಕರಿಸಿಲ್ಲ. ರಾಜ್ಯಪಾಲರಿಗೆ ಸಂಪೂರ್ಣ ವಿವೇಚನಾ ಅಧಿಕಾರ ಇದ್ದು, ಅವರು ದಾಖಲೆಗಳನ್ನು ಆಧರಿಸಿ ಶಿಫಾರಸನ್ನು ತರಿಸ್ಕರಿಸುವ ಭರವಸೆ ಇದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!