ಸಂಗ್ರಹ ಚಿತ್ರ 
ದೇಶ

ವಿಧಿಯಾಟದ ಮುಂದೆ ಯಾರೂ ಸಮರ್ಥರಲ್ಲ; 61 ಜನರ ಬಲಿ ಪಡೆದ ಬಸ್ ಚಾಲಕ ಪಡೆದಿದ್ರೂ ಅತ್ಯುತ್ತಮ ಚಾಲಕ ಪ್ರಶಸ್ತಿ!

ವಿಧಿಯಾಟದ ಮುಂದೆ ಯಾರೂ ಸಮರ್ಥರಲ್ಲ ಎಂಬುದು ಮತ್ತೊಮ್ಮೆ ರುಜುವಾತಾಗಿದೆ. ಹೌದು, ತೆಲಂಗಾಣದಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ 61 ಜನರು...

ಹೈದರಾಬಾದ್: ವಿಧಿಯಾಟದ ಮುಂದೆ ಯಾರೂ ಸಮರ್ಥರಲ್ಲ ಎಂಬುದು ಮತ್ತೊಮ್ಮೆ ರುಜುವಾತಾಗಿದೆ. ಹೌದು, ತೆಲಂಗಾಣದಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ 61 ಜನರು ಸಾವಿಗೀಡಾಗಿದ್ದು ಬಸ್ ನ ಚಾಲಕ ಅತ್ಯುತ್ತಮ ಚಾಲಕ ಪ್ರಶಸ್ತಿ ಸ್ವೀಕರಿಸಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ. 
ಬಸ್ ಚಾಲಕರಾಗಿದ್ದ ಶ್ರೀನಿವಾಸ್ ಅವರು ಬಸ್ ದುರಂತದಲ್ಲಿ ಮೃತಪಟ್ಟಿದ್ದು ಕಳೆದ ತಿಂಗಳಷ್ಟೇ ಅತ್ಯುತ್ತಮ ಚಾಲಕ ಪ್ರಶಸ್ತಿ ಪಡೆದುದಲ್ಲದೆ, ಈ ಹಿಂದೆ ಇಂಧನ ದಕ್ಷತೆಗಾಗಿ ಪುರಸ್ಕೃತರಾಗಿದ್ದರು. 
ಇನ್ನೊಂದೆಡೆ ಬಸ್ ದುರಂತಕ್ಕೆ ಇಂಧನ ಉಳಿಸಲು ಬಸ್ ಚಾಲಕ ಶಾರ್ಟ್ ಕಟ್ ತೆಗೆದುಕೊಂಡಿರುವುದೇ ಕಾರಣವಿರಬಹುದೇ ಎಂಬ ವರದಿಗಳು ಕೇಳಿಬಂದಿದ್ದು ಇದನ್ನು  ಟಿಎಸ್ಆರ್ಟಿಸಿ ಸಿಬ್ಬಂದಿ ನಿರಾಕರಿಸಿದ್ದಾರೆ. 
ಏನೇ ಆಗಲಿ ಅತ್ಯುತ್ತಮ ಚಾಲಕ ಪ್ರಶಸ್ತಿ ಪಡೆದ ಚಾಲಕನಿಂದಲೇ ಭೀಕರ ಅಪಘಾತ ಸಂಭವಿಸಿ 61 ಜನರ ಪ್ರಾಣ ಹೋಗಿರುವುದು ಮಾತ್ರ ದುರಾದುಷ್ಟಕರ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್