ರಾಫೆಲ್ ಡೀಲ್ ಬಗ್ಗೆ ವಿವರಣೆ ನೀಡಲ್ಲ, ವಿಪಕ್ಷಗಳಿಗೆ ಆ ಅರ್ಹತೆ ಇಲ್ಲ: ಸೀತಾರಾಮನ್ 
ದೇಶ

ರಾಫೆಲ್ ಡೀಲ್ ಬಗ್ಗೆ ವಿವರಣೆ ನೀಡಲ್ಲ, ವಿಪಕ್ಷಗಳಿಗೆ ಆ ಅರ್ಹತೆ ಇಲ್ಲ: ಸೀತಾರಾಮನ್

ರಾಫೆಲ್ ಜೆಟ್ ಒಪ್ಪಂದದ ಬಗ್ಗೆ ಸರ್ಕಾರವನ್ನು ಪ್ರಶ್ನಿಸುತ್ತಿರುವ ವಿಪಕ್ಷಗಳಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡಿದ್ದು, ಒಪ್ಪಂದದ ಬಗ್ಗೆ ವಿವರಣೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ರಾಫೆಲ್ ಜೆಟ್ ಒಪ್ಪಂದದ ಬಗ್ಗೆ ಸರ್ಕಾರವನ್ನು ಪ್ರಶ್ನಿಸುತ್ತಿರುವ ವಿಪಕ್ಷಗಳಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡಿದ್ದು, ಒಪ್ಪಂದದ ಬಗ್ಗೆ ವಿವರಣೆ ನೀಡುವುದಿಲ್ಲ ಎಂದು ಹೇಳಿದ್ದಾರೆ. 
ದೇಶದ ರಕ್ಷಣಾ ಸನ್ನದ್ಧತೆಯಂತಹ ಸೂಕ್ಷ್ಮ ವಿಷಯಗಳ ಬಗ್ಗೆ ಕೆಸೆರೆರೆಚಾಟ ಮಾಡಿರುವ ವಿಪಕ್ಷಗಳು ರಾಫೆಲ್ ಒಪ್ಪಂದದ ಕುರಿತು ವಿವರಣೆ ಪಡೆಯುವ ಅರ್ಹತೆ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ಕಟುವಾಗಿ ಟೀಕಿಸಿದ್ದಾರೆ. ಚೀನಾ-ಪಾಕಿಸ್ತಾನ ಸ್ಲೀಟ್ ಫೈಟರ್ ಗಳನ್ನು ಆಮದು ಮಾಡಿಕೊಂಡು ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾರತವೂ ಸಹ ರಾಫೆಲ್ ಜೆಟ್ ನ ಎರಡು ಸ್ಕ್ವಾಡ್ರನ್ ಗಳನ್ನು ತುರ್ತಾಗಿ ಖರೀದಿಸಲು ನಿರ್ಧಾರ ಮಾಡಿತ್ತು. ಇದರಲ್ಲಿ ವಿವರಣೆ ನೀಡುವಂಥದ್ದೇನಿದೆ? ಯುಪಿಎ ಸರ್ಕಾರದ ಅವಧಿಯಲ್ಲಿ ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ  ಒಪ್ಪಿಗೆ ಮಾಡಿಕೊಳ್ಳದೇ ಇರುವ ಅಂಶಗಳನ್ನಿಟ್ಟುಕೊಂಡು ವಿಪಕ್ಷಗಳು ದೇಶವನ್ನು ದಾರಿ ತಪ್ಪಿಸುತ್ತಿವೆ ಎಂದು ನಿರ್ಮಲಾ ಸೀತಾರಾಮನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!